2 Samuel · chapter 19 · verse 26
2 Samuel 19:26 in Kannada
ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
Adakkavanu--arasanaada nanna odeyane, nanna sevakanu nannannu mosa maadidanu. Yaakandare ninna sevakanu kuntanaagiruvadarinda ondu katteya mele tadiyannu haaku adara meleri arasana sangada hoguvenendu ninna sevakanaada naanu avanige helidenu.
2 Samuel 19:26 in English
- King James Version (KJV)
- And he answered, My lord, O king, my servant deceived me: for thy servant said, I will saddle me an ass, that I may ride thereon, and go to the king; because thy servant [is] lame.
- World English Bible (WEB)
- He answered, “My lord, O king, my servant deceived me. For your servant said, ‘I will saddle a donkey for myself, that I may ride on it and go with the king,’ because your servant is lame.
- American Standard Version (ASV)
- And he answered, My lord, O king, my servant deceived me: for thy servant said, I will saddle me an ass, that I may ride thereon, and go with the king; because thy servant is lame.
- Bible in Basic English (BBE)
- And he said in answer, Because of the deceit of my servant, my lord king: for I, your servant, said to him, You are to make ready an ass and on it I will go with the king, for your servant has not the use of his feet.
- Darby Translation (DBY)
- And he said, My lord, O king, my servant deceived me; for thy servant said, I will saddle me the ass, and ride thereon, and go with the king; for thy servant is lame.
- Webster's Bible (WBS)
- And he answered, My lord, O king, my servant deceived me: for thy servant said, I will saddle me an ass, that I may ride on it, and go to the king; because thy servant [is] lame.
- Young's Literal Translation (YLT)
- And he saith, 'My lord, O king, my servant deceived me, for thy servant said, I saddle for me the ass, and ride on it, and go with the king, for thy servant [is] lame;
Read in context
- 24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
- 25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
- 26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
- 27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
- 28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
Cross references
- 2 Samuel 16:2–3 2 ಸಮುವೇಲನು 16:2–3ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು. ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- 2 Samuel 9:3 2 ಸಮುವೇಲನು 9:3ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
Original words (Hebrew)
- answered · H559אָמַר ʼâmar
- lord · H113אָדוֹן ʼâdôwn
- king · H4428מֶלֶךְ melek
- servant · H5650עֶבֶד ʻebed
- deceived · H7411רָמָה râmâh
- servant · H5650עֶבֶד ʻebed
- said · H559אָמַר ʼâmar
- saddle · H2280חָבַשׁ châbash
- ass · H2543חֲמוֹר chămôwr
- ride · H7392רָכַב râkab
- go · H3212יָלַךְ yâlak
- king · H4428מֶלֶךְ melek
- servant · H5650עֶבֶד ʻebed
- lame · H6455פִּסֵּחַ piççêach