2 Samuel · chapter 19 · verse 27
2 Samuel 19:27 in Kannada
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
Avanu arasanaada nanna odeyanige ninna sevakana mele chaadiyannu helidanu. Aadare arasanaada nanna odeyanu devadootana haageye iddaane.
2 Samuel 19:27 in English
- King James Version (KJV)
- And he hath slandered thy servant unto my lord the king; but my lord the king [is] as an angel of God: do therefore [what is] good in thine eyes.
- World English Bible (WEB)
- He has slandered your servant to my lord the king, but my lord the king is as an angel of God. Therefore do what is good in your eyes.
- American Standard Version (ASV)
- And he hath slandered thy servant unto my lord the king; but my lord the king is as an angel of God: do therefore what is good in thine eyes.
- Bible in Basic English (BBE)
- He has given you a false account of me: but my lord the king is like the angel of God: do then whatever seems good to you.
- Darby Translation (DBY)
- And he has slandered thy servant to my lord the king; but my lord the king is as an angel of God; do therefore what is good in thy sight.
- Webster's Bible (WBS)
- And he hath slandered thy servant to my lord the king; but my lord the king [is] as an angel of God: do therefore [what is] good in thy eyes.
- Young's Literal Translation (YLT)
- and he uttereth slander against thy servant unto my lord the king, and my lord the king [is] as a messenger of God; and do thou that which is good in thine eyes,
Read in context
- 25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
- 26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
- 27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
- 28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- 29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
Cross references
- 2 Samuel 14:17 2 ಸಮುವೇಲನು 14:17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
- 2 Samuel 14:20 2 ಸಮುವೇಲನು 14:20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
- 2 Samuel 16:3 2 ಸಮುವೇಲನು 16:3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 1 Samuel 29:9 1 ಸಮುವೇಲನು 29:9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
- Jeremiah 9:4 ಯೆರೆಮೀಯ 9:4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
- Psalm 15:3 ಕೀರ್ತನೆಗಳು 15:3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.