Skip to content
ThuthiThuthiThuthi
2 Samuel · chapter 19 · verse 28

2 Samuel 19:28 in Kannada

ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?

Ninna drushtige olledaagiruvadannu maadu. Arasanaada nanna odeyanige nanna tandeya maneyavarellaru satta vara haage iddaagyoo ninna mejinalli bhojana maaduvavarolage ninna sevakanannu itti. Naanu innu arasanige hechchu moreyiduvadakke yogyano andanu. Aaga arasanu avanigeinnu ninna kaaryagalannu kuritu maatanaadu vadenu?

2 Samuel 19:28 in English

King James Version (KJV)
For all [of] my father’s house were but dead men before my lord the king: yet didst thou set thy servant among them that did eat at thine own table. What right therefore have I yet to cry any more unto the king?
World English Bible (WEB)
For all my father’s house were but dead men before my lord the king; yet you set your servant among those who ate at your own table. What right therefore have I yet that I should appeal any more to the king?”
American Standard Version (ASV)
For all my father’s house were but dead men before my lord the king; yet didst thou set thy servant among them that did eat at thine own table. What right therefore have I yet that I should cry any more unto the king?
Bible in Basic English (BBE)
For all my father's family were only dead men before my lord the king: and still you put your servant among those whose place is at the king's table. What right then have I to say anything more to the king?
Darby Translation (DBY)
For all my father's house were but dead men before my lord the king; and thou didst set thy servant among them that eat at thine own table. What further right therefore have I? and for what should I cry any more to the king?
Webster's Bible (WBS)
For all [of] my father's house were but dead men before my lord the king: yet didst thou set thy servant among them that ate at thy own table. What right therefore have I yet to cry any more to the king?
Young's Literal Translation (YLT)
for all the house of my father have been nothing except men of death before my lord the king, and thou dost set thy servant among those eating at thy table, and what right have I any more — even to cry any more unto the king?'

Read in context

  1. 26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
  2. 27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
  3. 28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
  4. 29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
  5. 30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
Read all of 2 Samuel 19

Cross references

Original words (Hebrew)

2 Samuel 19:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.