2 Samuel · chapter 19 · verse 29
2 Samuel 19:29 in Kannada
ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
Neenoo cheebanoo bhoomiyalli paalu hanchikolliri endu heliddene andanu.
2 Samuel 19:29 in English
- King James Version (KJV)
- And the king said unto him, Why speakest thou any more of thy matters? I have said, Thou and Ziba divide the land.
- World English Bible (WEB)
- The king said to him, “Why do you speak any more of your matters? I say, you and Ziba divide the land.”
- American Standard Version (ASV)
- And the king said unto him, Why speakest thou any more of thy matters? I say, Thou and Ziba divide the land.
- Bible in Basic English (BBE)
- And the king said, Say nothing more about these things. I say, Let there be a division of the land between Ziba and you.
- Darby Translation (DBY)
- And the king said to him, Why speakest thou any more of thy matters? I have said, Thou and Ziba divide the land.
- Webster's Bible (WBS)
- And the king said to him, Why speakest thou any more of thy matters? I have said, Thou and Ziba divide the land.
- Young's Literal Translation (YLT)
- And the king saith to him, 'Why dost thou speak any more of thy matters? I have said, Thou and Ziba — share ye the field.'
Read in context
- 27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
- 28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- 29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
- 30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
Cross references
- Job 19:16–17 ಯೋಬನು 19:16–17ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- Deuteronomy 19:17–19 ಧರ್ಮೋಪದೇಶಕಾಂಡ 19:17–19ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Acts 18:15 ಅಪೊಸ್ತಲರ ಕೃತ್ಯಗಳು 18:15ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- Psalm 82:2 ಕೀರ್ತನೆಗಳು 82:2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.