2 Samuel · chapter 19 · verse 30
2 Samuel 19:30 in Kannada
ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
Mepheeboshetanu arasanige--haudu, arasa naada nanna odeyanu samaadhaanadinda tirigi tanna manege bandadde saaku. Avane ellavannu takkollali andanu.
2 Samuel 19:30 in English
- King James Version (KJV)
- And Mephibosheth said unto the king, Yea, let him take all, forasmuch as my lord the king is come again in peace unto his own house.
- World English Bible (WEB)
- Mephibosheth said to the king, “Yes, let him take all, because my lord the king has come in peace to his own house.”
- American Standard Version (ASV)
- And Mephibosheth said unto the king, yea, let him take all, forasmuch as my lord the king is come in peace unto his own house.
- Bible in Basic English (BBE)
- And Mephibosheth said, Let him take it all, now that my lord the king has come back to his house in peace!
- Darby Translation (DBY)
- And Mephibosheth said to the king, Let him even take all, since my lord the king is come again in peace to his own house.
- Webster's Bible (WBS)
- And Mephibosheth said to the king, Yes, let him take all, forasmuch as my lord the king hath come again in peace to his own house.
- Young's Literal Translation (YLT)
- And Mephibosheth saith unto the king, 'Yea, the whole let him take, after that my lord the king hath come in peace unto his house.'
Read in context
- 28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- 29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
- 30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
- 32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
Cross references
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- 2 Samuel 1:26 2 ಸಮುವೇಲನು 1:26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ; ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.