2 Samuel · chapter 19 · verse 31
2 Samuel 19:31 in Kannada
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
Idallade gilyaadyanaada barjillaiyu arasa nannu enrogeleemininda yordanannu daati salu bandanu. Ee barjillaiyu embhattu varusha davanaagi mahaavruddhanaagiddanu.
2 Samuel 19:31 in English
- King James Version (KJV)
- And Barzillai the Gileadite came down from Rogelim, and went over Jordan with the king, to conduct him over Jordan.
- World English Bible (WEB)
- Barzillai the Gileadite came down from Rogelim; and he went over the Jordan with the king to conduct him over the Jordan.
- American Standard Version (ASV)
- And Barzillai the Gileadite came down from Rogelim; and he went over the Jordan with the king, to conduct him over the Jordan.
- Bible in Basic English (BBE)
- And Barzillai the Gileadite came down from Rogelim; and he went on as far as Jordan with the king to take him across Jordan.
- Darby Translation (DBY)
- And Barzillai the Gileadite came down from Rogelim, and went over the Jordan with the king, to conduct him over the Jordan.
- Webster's Bible (WBS)
- And Barzillai the Gileadite came down from Rogelim, and went over Jordan with the king, to conduct him over Jordan.
- Young's Literal Translation (YLT)
- And Barzillai the Gileadite hath gone down from Rogelim, and passeth over the Jordan with the king, to send him away over the Jordan;
Read in context
- 29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
- 30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
- 32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
- 33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
Cross references
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- Ezra 2:61 ಎಜ್ರನು 2:61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
- 2 Samuel 17:27–29 2 ಸಮುವೇಲನು 17:27–29ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್ ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- Nehemiah 7:63 ನೆಹೆಮೀಯ 7:63ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು.