2 Samuel · chapter 19 · verse 32
2 Samuel 19:32 in Kannada
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
Arasanu mahana yiminalli vaasisiruva varegoo ivanu avanannu sanrakshisidanu; yaakandare avanu mahaa dodda manushyanaagiddanu.
2 Samuel 19:32 in English
- King James Version (KJV)
- Now Barzillai was a very aged man, [even] fourscore years old: and he had provided the king of sustenance while he lay at Mahanaim; for he [was] a very great man.
- World English Bible (WEB)
- Now Barzillai was a very aged man, even eighty years old. He had provided the king with sustenance while he stayed at Mahanaim, for he was a very great man.
- American Standard Version (ASV)
- Now Barzillai was a very aged man, even fourscore years old: and he had provided the king with sustenance while he lay at Mahanaim; for he was a very great man.
- Bible in Basic English (BBE)
- Now Barzillai was a very old man, as much as eighty years old: and he had given the king everything he had need of, while he was at Mahanaim, for he was a very great man.
- Darby Translation (DBY)
- And Barzillai was very aged, eighty years old; and it was he that had maintained the king while he abode at Mahanaim; for he was a very great man.
- Webster's Bible (WBS)
- Now Barzillai was a very aged man, [even] eighty years old: and he had provided the king with sustenance while he lay at Mahanaim: for he [was] a very great man.
- Young's Literal Translation (YLT)
- and Barzillai [is] very aged, a son of eighty years, and he hath sustained the king in his abiding in Mahanaim, for he [is] a very great man;
Read in context
- 30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- 31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
- 32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
- 33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
- 34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
Cross references
- Deuteronomy 34:7 ಧರ್ಮೋಪದೇಶಕಾಂಡ 34:7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 47:28 ಆದಿಕಾಂಡ 47:28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
- Genesis 5:27 ಆದಿಕಾಂಡ 5:27ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- Genesis 25:7 ಆದಿಕಾಂಡ 25:7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
- Genesis 9:29 ಆದಿಕಾಂಡ 9:29ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Genesis 50:26 ಆದಿಕಾಂಡ 50:26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Psalm 90:3–10 ಕೀರ್ತನೆಗಳು 90:3–10ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ; ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 2 Samuel 17:27–29 2 ಸಮುವೇಲನು 17:27–29ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್ ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Original words (Hebrew)
- Barzillai · H1271בַּרְזִלַּי Barzillay
- very · H3966מְאֹד mᵉʼôd
- aged · H2204זָקֵן zâqên
- fourscore · H8084שְׁמֹנִים shᵉmônîym
- years · H8141שָׁנֶה shâneh
- old · H1121בֵּן bên
- king · H4428מֶלֶךְ melek
- sustenance · H3557כּוּל kûwl
- lay · H7871שִׁיבָה shîybâh
- Mahanaim · H4266מַחֲנַיִם Machănayim
- very · H3966מְאֹד mᵉʼôd
- great · H1419גָּדוֹל gâdôwl
- man · H376אִישׁ ʼîysh