Skip to content
ThuthiThuthiThuthi
2 Samuel · chapter 19 · verse 33

2 Samuel 19:33 in Kannada

ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

Aadadarinda arasanu barjillaige--neenu nanna sangada baa, yeroosa leminalli ninnannu nanna baliyalli sanrakshisuvenu andanu.

2 Samuel 19:33 in English

King James Version (KJV)
And the king said unto Barzillai, Come thou over with me, and I will feed thee with me in Jerusalem.
World English Bible (WEB)
The king said to Barzillai, “Come over with me, and I will sustain you with me in Jerusalem.”
American Standard Version (ASV)
And the king said unto Barzillai, Come thou over with me, and I will sustain thee with me in Jerusalem.
Bible in Basic English (BBE)
And the king said to Barzillai, Come over with me, and I will take care of you in Jerusalem.
Darby Translation (DBY)
And the king said to Barzillai, Pass thou over with me, and I will maintain thee with me in Jerusalem.
Webster's Bible (WBS)
And the king said to Barzillai, Come thou over with me, and I will feed thee with me in Jerusalem.
Young's Literal Translation (YLT)
and the king saith unto Barzillai, 'Pass thou over with me, and I have sustained thee with me in Jerusalem.'

Read in context

  1. 31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
  2. 32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
  3. 33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
  4. 34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
  5. 35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
Read all of 2 Samuel 19

Cross references

Original words (Hebrew)

2 Samuel 19:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.