Skip to content
ThuthiThuthiThuthi
2 Samuel · chapter 19 · verse 34

2 Samuel 19:34 in Kannada

ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

Aadare barjillaiyu arasanige--naanu arasana sangada yeroosalemige hoguva haage naanu badukuva varusha eshtu untu?

2 Samuel 19:34 in English

King James Version (KJV)
And Barzillai said unto the king, How long have I to live, that I should go up with the king unto Jerusalem?
World English Bible (WEB)
Barzillai said to the king, “How many are the days of the years of my life, that I should go up with the king to Jerusalem?
American Standard Version (ASV)
And Barzillai said unto the king, How many are the days of the years of my life, that I should go up with the king unto Jerusalem?
Bible in Basic English (BBE)
And Barzillai said to the king, How much of my life is still before me, for me to go up to Jerusalem with the king?
Darby Translation (DBY)
And Barzillai said to the king, How many are the days of the years of my life, that I should go up with the king to Jerusalem?
Webster's Bible (WBS)
And Barzillai said to the king, How long have I to live, that I should go up with the king to Jerusalem?
Young's Literal Translation (YLT)
And Barzillai saith unto the king, 'How many [are] the days of the years of my life, that I go up with the king to Jerusalem?

Read in context

  1. 32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
  2. 33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
  3. 34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
  4. 35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
  5. 36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
Read all of 2 Samuel 19

Cross references

Original words (Hebrew)

2 Samuel 19:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.