2 Samuel · chapter 19 · verse 35
2 Samuel 19:35 in Kannada
ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
Naanu eehottu embhattu varushadavanu; innu olledu kettaddu emba bheda tiliyuveno? Tinnuvadoo kudiyuvadoo ninna sevakanige ruchikara vaagiruvado? Sangeetagaarara sangeetagaarti yara shabdavannu innu keluveno? Haagaadare ninna sevakanu arasanaada nanna odeyanige yaake innu bhaaravaagirabeku?
2 Samuel 19:35 in English
- King James Version (KJV)
- I [am] this day fourscore years old: [and] can I discern between good and evil? can thy servant taste what I eat or what I drink? can I hear any more the voice of singing men and singing women? wherefore then should thy servant be yet a burden unto my lord the king?
- World English Bible (WEB)
- I am eighty years old, today. Can I discern between good and bad? Can your servant taste what I eat or what I drink? Can I hear the voice of singing men and singing women any more? Why then should your servant be a burden to my lord the king?
- American Standard Version (ASV)
- I am this day fourscore years old: can I discern between good and bad? can thy servant taste what I eat or what I drink? can I hear any more the voice of singing men and singing women? wherefore then should thy servant be yet a burden unto my lord the king?
- Bible in Basic English (BBE)
- I am now eighty years old: good and bad are the same to me; have meat and drink any taste for me now? am I able to take pleasure in the voices of men or women in song? why then am I to be a trouble to my lord the king?
- Darby Translation (DBY)
- I am this day eighty years old: can I discern between good and bad? can thy servant taste what I eat and what I drink? can I hear any more the voice of singing men and singing women? and why should thy servant be yet a burden to my lord the king?
- Webster's Bible (WBS)
- I [am] this day eighty years old: [and] can I discern between good and evil? can thy servant taste what I eat or what I drink? can I hear any more the voice of singing-men and singing-women? why then should thy servant be yet a burden to my lord the king?
- Young's Literal Translation (YLT)
- A son of eighty years I [am] to-day; do I know between good and evil? doth thy servant taste that which I am eating, and that which I drink? do I hearken any more to the voice of singers and songstresses? and why is thy servant any more for a burden unto my lord the king?
Read in context
- 33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
- 34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
- 35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
- 36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
- 37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
Cross references
- 2 Samuel 15:33 2 ಸಮುವೇಲನು 15:33ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
- Ezra 2:65 ಎಜ್ರನು 2:65ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Exodus 12:4 ವಿಮೋಚನಕಾಂಡ 12:4ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
- 2 Samuel 13:25 2 ಸಮುವೇಲನು 13:25ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
- Isaiah 5:11–12 ಯೆಶಾಯ 5:11–12ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ! ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Job 12:11 ಯೋಬನು 12:11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
- Ecclesiastes 2:8 ಪ್ರಸಂಗಿ 2:8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
- Nehemiah 7:67 ನೆಹೆಮೀಯ 7:67ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು.
- 1 Peter 2:3 1 ಪೇತ್ರನು 2:3ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
- Exodus 2:8 ವಿಮೋಚನಕಾಂಡ 2:8ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
Original words (Hebrew)
- day · H3117יוֹם yôwm
- fourscore · H8084שְׁמֹנִים shᵉmônîym
- years · H8141שָׁנֶה shâneh
- old · H1121בֵּן bên
- discern · H3045יָדַע yâdaʻ
- good · H2896טוֹב ṭôwb
- evil · H7451רַע raʻ
- servant · H5650עֶבֶד ʻebed
- taste · H2938טָעַם ṭâʻam
- what · H834אֲשֶׁר ʼăsher
- eat · H398אָכַל ʼâkal
- what · H834אֲשֶׁר ʼăsher
- drink · H8354שָׁתָה shâthâh
- hear · H8085שָׁמַע shâmaʻ
- voice · H6963קוֹל qôwl
- men · H7891שִׁיר shîyr
- women · H7891שִׁיר shîyr
- servant · H5650עֶבֶד ʻebed
- burden · H4853מַשָּׂא massâʼ
- lord · H113אָדוֹן ʼâdôwn
- king · H4428מֶלֶךְ melek