Skip to content
ThuthiThuthiThuthi
2 Samuel · chapter 19 · verse 36

2 Samuel 19:36 in Kannada

ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?

Ninna sevakanu svalpa doora yordanannu daatuva varegoo arasana sangada baruvanu; adakke inthaa bahumaana koduvadenu?

2 Samuel 19:36 in English

King James Version (KJV)
Thy servant will go a little way over Jordan with the king: and why should the king recompense it me with such a reward?
World English Bible (WEB)
Your servant will just go over the Jordan with the king. Why should the king repay me with such a reward?
American Standard Version (ASV)
Thy servant would but just go over the Jordan with the king: and why should the king recompense it me with such a reward?
Bible in Basic English (BBE)
Your servant's desire was only to take the king over Jordan; why is the king to give me such a reward?
Darby Translation (DBY)
Thy servant will go a little way over the Jordan with the king; and why should the king recompense it to me with this reward?
Webster's Bible (WBS)
Thy servant will go a little way over Jordan with the king: and why should the king recompense me with such a reward?
Young's Literal Translation (YLT)
As a little thing, thy servant doth pass over the Jordan with the king, and why doth the king recompense me this recompense?

Read in context

  1. 34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
  2. 35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
  3. 36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
  4. 37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
  5. 38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
Read all of 2 Samuel 19

Cross references

Original words (Hebrew)

2 Samuel 19:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.