2 Samuel · chapter 19 · verse 37
2 Samuel 19:37 in Kannada
ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
Appane aadare ninna sevakanaada naanu tirigi hogi nanna pattanadalli nanna tande taayigala samaadhiya baliyalli saayuttene. Aadare arasanaada nanna odeyana sangada igo, ninna sevakanaada kimhaamanu baruvanu; ninna drushtige olledaagiruvadannu avanige maadu andanu.
2 Samuel 19:37 in English
- King James Version (KJV)
- Let thy servant, I pray thee, turn back again, that I may die in mine own city, [and be buried] by the grave of my father and of my mother. But behold thy servant Chimham; let him go over with my lord the king; and do to him what shall seem good unto thee.
- World English Bible (WEB)
- Please let your servant turn back again, that I may die in my own city, by the grave of my father and my mother. But behold, your servant Chimham; let him go over with my lord the king; and do to him what shall seem good to you.”
- American Standard Version (ASV)
- Let thy servant, I pray thee, turn back again, that I may die in mine own city, by the grave of my father and my mother. But behold, thy servant Chimham; let him go over with my lord the king; and do to him what shall seem good unto thee.
- Bible in Basic English (BBE)
- Let your servant now go back again, so that when death comes to me, it may be in my town and by the resting-place of my father and mother. But here is your servant Chimham: let him go with my lord the king, and do for him what seems good to you.
- Darby Translation (DBY)
- Let thy servant, I pray thee, turn back again, that I may die in mine own city, by the grave of my father and of my mother. But behold thy servant Chimham: let him go over with my lord the king; and do to him what seems good to thee.
- Webster's Bible (WBS)
- Let thy servant, I pray thee, return again, that I may die in my own city, [and be buried] by the grave of my father and of my mother. But behold thy servant Chimham; let him go over with my lord the king; and do to him what shall seem good to thee.
- Young's Literal Translation (YLT)
- Let, I pray thee, thy servant turn back again, and I die in mine own city, near the burying-place of my father and of my mother, — and lo, thy servant Chimham, let him pass over with my lord the king, and do thou to him that which [is] good in thine eyes.'
Read in context
- 35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?
- 36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
- 37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
- 38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
- 39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
Cross references
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- Jeremiah 41:17 ಯೆರೆಮೀಯ 41:17ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
- 2 Samuel 19:40 2 ಸಮುವೇಲನು 19:40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
- Genesis 47:30 ಆದಿಕಾಂಡ 47:30ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- 1 Kings 13:22 1 ಅರಸುಗಳು 13:22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
- Genesis 49:29–31 ಆದಿಕಾಂಡ 49:29–31ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- Genesis 48:21 ಆದಿಕಾಂಡ 48:21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Joshua 23:14 ಯೆಹೋಶುವ 23:14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Luke 2:29–30 ಲೂಕನು 2:29–30ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 2 Peter 1:14 2 ಪೇತ್ರನು 1:14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
Original words (Hebrew)
- servant · H5650עֶבֶד ʻebed
- again · H7725שׁוּב shûwb
- die · H4191מוּת mûwth
- city · H5892עִיר ʻîyr
- grave · H6913קֶבֶר qeber
- father · H1אָב ʼâb
- mother · H517אֵם ʼêm
- servant · H5650עֶבֶד ʻebed
- Chimham · H3643כִּמְהָם Kimhâm
- over · H5674עָבַר ʻâbar
- lord · H113אָדוֹן ʼâdôwn
- king · H4428מֶלֶךְ melek
- do · H6213עָשָׂה ʻâsâh
- good · H2896טוֹב ṭôwb