Skip to content
ThuthiThuthiThuthi
2 Samuel · chapter 19 · verse 38

2 Samuel 19:38 in Kannada

ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.

Arasanu--kimhaamanu nanna sangada barali; ninna drushtige olledaagiruvadannu naanu avanige maaduvenu; ninage nanninda bekaadaddellaa maaduvenu andanu.

2 Samuel 19:38 in English

King James Version (KJV)
And the king answered, Chimham shall go over with me, and I will do to him that which shall seem good unto thee: and whatsoever thou shalt require of me, [that] will I do for thee.
World English Bible (WEB)
The king answered, “Chimham shall go over with me, and I will do to him that which shall seem good to you. Whatever you request of me, that I will do for you.”
American Standard Version (ASV)
And the king answered, Chimham shall go over with me, and I will do to him that which shall seem good unto thee: and whatsoever thou shalt require of me, that will I do for thee.
Bible in Basic English (BBE)
And the king said in answer, Let Chimham go over with me, and I will do for him whatever seems good to you: and whatever your desire is, I will do it for you.
Darby Translation (DBY)
And the king said, Chimham shall go over with me, and I will do to him that which seems good to thee; and whatsoever thou shalt require of me, that will I do for thee.
Webster's Bible (WBS)
And the king answered, Chimham shall go over with me, and I will do to him that which shall seem good to thee: and whatever thou shalt require of me, [that] will I do for thee.
Young's Literal Translation (YLT)
And the king saith, 'With me doth Chimham go over, and I do to him that which [is] good in thine eyes, yea, all that thou dost fix on me I do to thee.'

Read in context

  1. 36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
  2. 37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
  3. 38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
  4. 39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
  5. 40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
Read all of 2 Samuel 19

Original words (Hebrew)

2 Samuel 19:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.