Skip to content
ThuthiThuthiThuthi
2 Samuel · chapter 19 · verse 39

2 Samuel 19:39 in Kannada

ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.

Janarellaru yordanannu daatidaru. Arasanu daati bandaaga barjillai yannu muddittu avanannu aasheervadisidanu.

2 Samuel 19:39 in English

King James Version (KJV)
And all the people went over Jordan. And when the king was come over, the king kissed Barzillai, and blessed him; and he returned unto his own place.
World English Bible (WEB)
All the people went over the Jordan, and the king went over. Then the king kissed Barzillai and blessed him; and he returned to his own place.
American Standard Version (ASV)
And all the people went over the Jordan, and the king went over: and the king kissed Barzillai, and blessed him; and he returned unto his own place.
Bible in Basic English (BBE)
Then all the people went over Jordan, and the king went over: and the king gave Barzillai a kiss, with his blessing; and he went back to his place.
Darby Translation (DBY)
And all the people went over the Jordan; and the king went over; and the king kissed Barzillai, and blessed him; and he returned to his own place.
Webster's Bible (WBS)
And all the people went over Jordan. And when the king had come over, the king kissed Barzillai, and blessed him; and he returned to his own place.
Young's Literal Translation (YLT)
And all the people pass over the Jordan, and the king hath passed over, and the king giveth a kiss to Barzillai, and blesseth him, and he turneth back to his place.

Read in context

  1. 37ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು.
  2. 38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
  3. 39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
  4. 40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
  5. 41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
Read all of 2 Samuel 19

Cross references

Original words (Hebrew)

2 Samuel 19:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.