Skip to content
ThuthiThuthiThuthi
2 Samuel · chapter 19 · verse 4

2 Samuel 19:4 in Kannada

ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.

Aadare arasanu moreyannu muchchikondu mahaa shabda dinda--nanna maganaada abshaalomane, abshaa lomane, nanna magane, nanna magane endu golaadidanu.

2 Samuel 19:4 in English

King James Version (KJV)
But the king covered his face, and the king cried with a loud voice, O my son Absalom, O Absalom, my son, my son!
World English Bible (WEB)
The king covered his face, and the king cried with a loud voice, “My son Absalom, Absalom, my son, my son!”
American Standard Version (ASV)
And the king covered his face, and the king cried with a loud voice, O my son Absalom, O Absalom, my son, my son!
Bible in Basic English (BBE)
But the king, covering his face, gave a great cry, O my son Absalom, O Absalom, my son, my son!
Darby Translation (DBY)
And the king covered his face, and the king cried with a loud voice, My son Absalom! Absalom, my son, my son!
Webster's Bible (WBS)
But the king covered his face, and the king cried with a loud voice, O my son Absalom, O Absalom, my son, my son!
Young's Literal Translation (YLT)
and the king hath covered his face, yea, the king crieth — a loud voice — 'My son Absalom, Absalom, my son, my son.'

Read in context

  1. 2ಆ ದಿನ ಆ ಜಯವು ಎಲ್ಲಾ ಜನರಿಗೂ ದುಃಖವಾಯಿತು. ಯಾಕಂದರೆ ಅರಸನು ತನ್ನ ಮಗನಿಗೋಸ್ಕರ ವ್ಯಥೆ ಪಡುತ್ತಾ ಇದ್ದಾನೆಂದು ಜನರು ಕೇಳಿದರು.
  2. 3ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.
  3. 4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
  4. 5ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
  5. 6ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.
Read all of 2 Samuel 19

Cross references

Original words (Hebrew)

2 Samuel 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.