Skip to content
ThuthiThuthiThuthi
2 Samuel · chapter 19 · verse 40

2 Samuel 19:40 in Kannada

ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.

Aaga avanu tanna sthalakke hintirugidanu. Arasanu gilgaalige teralidanu; haageye avana sangada kimhaamanu teralidanu; yehoodada janarellaroo israayelina ardha paalu janaroo arasanannu karakondu hodaru.

2 Samuel 19:40 in English

King James Version (KJV)
Then the king went on to Gilgal, and Chimham went on with him: and all the people of Judah conducted the king, and also half the people of Israel.
World English Bible (WEB)
So the king went over to Gilgal, and Chimham went over with him. All the people of Judah brought the king over, and also half the people of Israel.
American Standard Version (ASV)
So the king went over to Gilgal, and Chimham went over with him: and all the people of Judah brought the king over, and also half the people of Israel.
Bible in Basic English (BBE)
So the king went over to Gilgal, and Chimham went with him: and all the people of Judah, as well as half the people of Israel, took the king on his way.
Darby Translation (DBY)
And the king went on to Gilgal, and Chimham went on with him; and all the people of Judah conducted the king, and also half the people of Israel.
Webster's Bible (WBS)
Then the king went on to Gilgal, and Chimham went on with him: and all the people of Judah conducted the king, and also half the people of Israel.
Young's Literal Translation (YLT)
And the king passeth over to Gilgal, and Chimham hath passed over with him, and all the people of Judah, and they bring over the king, and also the half of the people of Israel.

Read in context

  1. 38ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
  2. 39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
  3. 40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
  4. 41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
  5. 42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Read all of 2 Samuel 19

Cross references

Original words (Hebrew)

2 Samuel 19:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.