Skip to content
ThuthiThuthiThuthi
2 Samuel · chapter 19 · verse 41

2 Samuel 19:41 in Kannada

ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

Igo, israayel janarellaroo arasana balige bandu arasanige--namma sahodararaada yehooda janaru kallatanavaagi ninnannu kara tandaddenu? Arasanannoo avana maneyavarannoo avana sangada iruva daaveedana ellaa janarannoo yordanannu daatisiddenu andaru.

2 Samuel 19:41 in English

King James Version (KJV)
And, behold, all the men of Israel came to the king, and said unto the king, Why have our brethren the men of Judah stolen thee away, and have brought the king, and his household, and all David’s men with him, over Jordan?
World English Bible (WEB)
Behold, all the men of Israel came to the king, and said to the king, “Why have our brothers the men of Judah stolen you away, and brought the king and his household, over the Jordan, and all David’s men with him?”
American Standard Version (ASV)
And, behold, all the men of Israel came to the king, and said unto the king, Why have our brethren the men of Judah stolen thee away, and brought the king, and his household, over the Jordan, and all David’s men with him?
Bible in Basic English (BBE)
Then the men of Israel came to the king and said, Why have our countrymen of Judah taken you away in secret and come over Jordan with the king and all his family, because all his people are David's men?
Darby Translation (DBY)
And behold, all the men of Israel came to the king, and said to the king, Why have our brethren the men of Judah stolen thee away, and have brought the king, and his household, and all David's men with him, over the Jordan?
Webster's Bible (WBS)
And behold, all the men of Israel came to the king, and said to him, Why have our brethren the men of Judah stolen thee away, and have brought the king, and his household, and all David's men with him, over Jordan?
Young's Literal Translation (YLT)
And, lo, all the men of Israel are coming unto the king, and they say unto the king, 'Wherefore have they stolen thee — our brethren, the men of Judah?' (and they bring the king and his household over the Jordan, and all the men of David with him).

Read in context

  1. 39ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
  2. 40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
  3. 41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
  4. 42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
  5. 43ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Read all of 2 Samuel 19

Cross references

Original words (Hebrew)

2 Samuel 19:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.