Skip to content
ThuthiThuthiThuthi
2 Samuel · chapter 19 · verse 42

2 Samuel 19:42 in Kannada

ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

Aaga yehooda janarellaroo israayel janarige pratyuttaravaagi--arasanu namage saviాpa bandhu vaadadarinda; ee kaaryakkoskara neevu kopa vaagiruvadenu? Naavu arasana kharchininda enaadaroo oota maadidevo? Avanu namage enaadaroo kottano andaru.aadare israa yel janaru yehooda janarige pratyuttara vaagi--arasanalli namage hattu paaluntu; nimaginta namage daaveedana baadhyateyu adhikavaagide. Namma arasanannu tirigi karakondu baruvadara vishayadalli modalu maatanaadi davaru naavallavo? Haagaadare nammannu yaake alpavaagi enisidiri andaru. Aadare israayel janara maatugaliginta yehooda janara maatugalu kathinavaagiddavu.

2 Samuel 19:42 in English

King James Version (KJV)
And all the men of Judah answered the men of Israel, Because the king [is] near of kin to us: wherefore then be ye angry for this matter? have we eaten at all of the king’s [cost]? or hath he given us any gift?
World English Bible (WEB)
All the men of Judah answered the men of Israel, “Because the king is a close relative to us. Why then are you angry about this matter? Have we eaten at all at the king’s cost? Or has he given us any gift?”
American Standard Version (ASV)
And all the men of Judah answered the men of Israel, Because the king is near of kin to us: wherefore then are ye angry for this matter? have we eaten at all at the king’s cost? or hath he given us any gift?
Bible in Basic English (BBE)
And all the men of Judah gave this answer to the men of Israel, Because the king is our near relation: why then are you angry about this? have we taken any of the king's food, or has he given us any offering?
Darby Translation (DBY)
And all the men of Judah answered the men of Israel, Because the king is near of kin to me; and why then are ye angry for this matter? have we eaten anything which came from the king, or has he given us any present?
Webster's Bible (WBS)
And all the men of Judah answered the men of Israel, Because the king [is] near of kin to us: why then are ye angry for this matter? have we eaten at all at the king's [cost] ? or hath he given us any gift?
Young's Literal Translation (YLT)
And all the men of Judah answer against the men of Israel, 'Because the king [is] near unto us, and why [is] this — ye are displeased about this matter? have we at all eaten of the king's [substance?] a gift hath he lifted up to us?'

Read in context

  1. 40ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
  2. 41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
  3. 42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
  4. 43ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Read all of 2 Samuel 19

Cross references

Original words (Hebrew)

2 Samuel 19:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.