2 Samuel · chapter 19 · verse 43
2 Samuel 19:43 in Kannada
ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Aadare israa yel janaru yehooda janarige pratyuttara vaagi--arasanalli namage hattu paaluntu; nimaginta namage daaveedana baadhyateyu adhikavaagide. Namma arasanannu tirigi karakondu baruvadara vishayadalli modalu maatanaadi davaru naavallavo? Haagaadare nammannu yaake alpavaagi enisidiri andaru. Aadare israayel janara maatugaliginta yehooda janara maatugalu kathinavaagiddavu.
2 Samuel 19:43 in English
- King James Version (KJV)
- And the men of Israel answered the men of Judah, and said, We have ten parts in the king, and we have also more [right] in David than ye: why then did ye despise us, that our advice should not be first had in bringing back our king? And the words of the men of Judah were fiercer than the words of the men of Israel.
- World English Bible (WEB)
- The men of Israel answered the men of Judah, and said, “We have ten parts in the king, and we have also more claim to David than you. Why then did you despise us, that our advice should not be first had in bringing back our king?” The words of the men of Judah were fiercer than the words of the men of Israel.
- American Standard Version (ASV)
- And the men of Israel answered the men of Judah, and said, We have ten parts in the king, and we have also more [right] in David than ye: why then did ye despise us, that our advice should not be first had in bringing back our king? And the words of the men of Judah were fiercer than the words of the men of Israel.
- Bible in Basic English (BBE)
- And in answer to the men of Judah, the men of Israel said, We have ten parts in the king, and we are the first in order of birth: why did you make nothing of us? and were we not the first to make suggestions for getting the king back? And the words of the men of Judah were more violent than the words of the men of Israel.
- Darby Translation (DBY)
- And the men of Israel answered the men of Judah and said, I have ten parts in the king and I have also more right in David than thou; and why didst thou slight me? and was not my advice the first, to bring back my king? And the words of the men of Judah were harsher than the words of the men of Israel.
- Webster's Bible (WBS)
- And the men of Israel answered the men of Judah, and said, We have ten parts in the king, and we have also more [right] in David than ye: why then did ye despise us, that our advice should not be first had in bringing back our king? And the words of the men of Judah were fiercer than the words of the men of Israel.
- Young's Literal Translation (YLT)
- And the men of Israel answer the men of Judah, and say, 'Ten parts we have in the king, and also in David more than you; and wherefore have ye lightly esteemed us, that our word hath not been first to bring back our king?' And the word of the men of Judah is sharper than the word of the men of Israel.
Read in context
- 41ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
- 42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
- 43ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Cross references
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 2 Samuel 5:1 2 ಸಮುವೇಲನು 5:1ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
- 1 Kings 11:30–31 1 ಅರಸುಗಳು 11:30–31ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- James 4:1–5 ಯಾಕೋಬನು 4:1–5ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ. ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ. ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ. ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Romans 12:21 ರೋಮಾಪುರದವರಿಗೆ 12:21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 2 Samuel 20:6 2 ಸಮುವೇಲನು 20:6ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
- Judges 12:1–6 ನ್ಯಾಯಸ್ಥಾಪಕರು 12:1–6ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು. ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ. ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು. ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು. ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು. ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
Original words (Hebrew)
- men · H376אִישׁ ʼîysh
- Israel · H3478יִשְׂרָאֵל Yisrâʼêl
- answered · H6030עָנָה ʻânâh
- men · H376אִישׁ ʼîysh
- Judah · H3063יְהוּדָה Yᵉhûwdâh
- said · H559אָמַר ʼâmar
- ten · H6235עֶשֶׂר ʻeser
- parts · H3027יָד yâd
- king · H4428מֶלֶךְ melek
- we · H589אֲנִי ʼănîy
- David · H1732דָּוִד Dâvid
- despise · H7043קָלַל qâlal
- advice · H1697דָּבָר dâbâr
- first · H7223רִאשׁוֹן riʼshôwn
- back · H7725שׁוּב shûwb
- king · H4428מֶלֶךְ melek
- words · H1697דָּבָר dâbâr
- men · H376אִישׁ ʼîysh
- Judah · H3063יְהוּדָה Yᵉhûwdâh
- fiercer · H7185קָשָׁה qâshâh
- words · H1697דָּבָר dâbâr
- men · H376אִישׁ ʼîysh
- Israel · H3478יִשְׂרָאֵל Yisrâʼêl