Skip to content
ThuthiThuthiThuthi
2 Samuel · chapter 19 · verse 7

2 Samuel 19:7 in Kannada

ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.

Eega neenu eddu horatu bandu ninna sevakara sangada samaadhaanavaagi maatanaadu. Neenu horage baarade iddare ee raatriyalli obbaraadaroo ninna sangada iruva dillavendu kartana mele aane ittu heluttene. Aaga ninna yauvvanatanadinda ee dinada varegoo ninage banda ellaa kediginta adhika kedaagiruvadu andanu.

2 Samuel 19:7 in English

King James Version (KJV)
Now therefore arise, go forth, and speak comfortably unto thy servants: for I swear by the LORD, if thou go not forth, there will not tarry one with thee this night: and that will be worse unto thee than all the evil that befell thee from thy youth until now.
World English Bible (WEB)
Now therefore arise, go out and speak to comfort your servants; for I swear by the LORD, if you don’t go out, not a man will stay with you this night. That would be worse to you than all the evil that has happened to you from your youth until now.”
American Standard Version (ASV)
Now therefore arise, go forth, and speak comfortably unto thy servants; for I swear by Jehovah, if thou go not forth, there will not tarry a man with thee this night: and that will be worse unto thee than all the evil that hath befallen thee from thy youth until now.
Bible in Basic English (BBE)
So get up now, and go out and say some kind words to your servants; for, by the Lord, I give you my oath, that if you do not go out, not one of them will keep with you tonight; and that will be worse for you than all the evil which has overtaken you from your earliest years.
Darby Translation (DBY)
But now arise, go forth, and speak consolingly to thy servants; for I swear by Jehovah, if thou go not forth, there will not tarry one with thee this night; and that would be worse to thee than all the evil that has befallen thee from thy youth until now.
Webster's Bible (WBS)
Now therefore arise, go forth, and speak comfortably to thy servants: for I swear by the LORD, if thou shalt not go forth, there will not tarry one with thee this night: and that will be worse to thee than all the evil that hath befallen thee from thy youth until now.
Young's Literal Translation (YLT)
'And now, rise, go out and speak unto the heart of thy servants, for by Jehovah I have sworn, that — thou art not going out — there doth not lodge a man with thee to-night; and this [is] worse for thee than all the evil that hath come upon thee from thy youth till now.'

Read in context

  1. 5ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
  2. 6ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.
  3. 7ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
  4. 8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
  5. 9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
Read all of 2 Samuel 19

Cross references

Original words (Hebrew)

2 Samuel 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.