2 Samuel · chapter 19 · verse 8
2 Samuel 19:8 in Kannada
ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
Aaga arasanu eddu hogi baagalalli kulitanu. Igo, arasanu baagalalli kuliti ddaanendu ellaa janarige tilisalpattaddarinda jana rellaru arasana edurige bandaru. Yaakandare israayelyarellaru tamma tamma gudaaragalige odi hogiddaru.
2 Samuel 19:8 in English
- King James Version (KJV)
- Then the king arose, and sat in the gate. And they told unto all the people, saying, Behold, the king doth sit in the gate. And all the people came before the king: for Israel had fled every man to his tent.
- World English Bible (WEB)
- Then the king arose and sat in the gate. The people were all told, “Behold, the king is sitting in the gate.” All the people came before the king. Now Israel had fled every man to his tent.
- American Standard Version (ASV)
- Then the king arose, and sat in the gate. And they told unto all the people, saying, Behold, the king is sitting in the gate: and all the people came before the king. Now Israel had fled every man to his tent.
- Bible in Basic English (BBE)
- Then the king got up and took his seat near the town-door. And word was given to all the people that the king was in the public place: and all the people came before the king. Now all the men of Israel had gone back in flight to their tents.
- Darby Translation (DBY)
- Then the king arose, and sat in the gate. And they told all the people, saying, Behold, the king is sitting in the gate. And all the people came before the king. Now Israel had fled every man to his tent.
- Webster's Bible (WBS)
- Then the king rose, and sat in the gate. And they told to all the people, saying, Behold, the king doth sit in the gate. And all the people came before the king: for Israel had fled every man to his tent.
- Young's Literal Translation (YLT)
- And the king riseth, and sitteth in the gate, and to all the people they have declared, saying, 'Lo, the king is sitting in the gate;' and all the people come in before the king, and Israel hath fled, each to his tents.
Read in context
- 6ನೀನು ನಿನ್ನ ಶತ್ರು ಗಳನ್ನು ಪ್ರೀತಿಮಾಡಿ ನಿನ್ನ ಮಿತ್ರರನ್ನು ಹಗೆಮಾಡಿ ದ್ದರಿಂದ ಈ ಹೊತ್ತು ನಿನ್ನ ಪ್ರಾಣವನ್ನೂ ಕುಮಾರರ ಪ್ರಾಣಗಳನ್ನೂ ಕುಮಾರ್ತೆಯರ ಪ್ರಾಣಗಳನ್ನೂ ಹೆಂಡತಿಯರ ಪ್ರಾಣಗಳನ್ನೂ ಉಪಪತ್ನಿಗಳ ಪ್ರಾಣ ಗಳನ್ನೂ ರಕ್ಷಿಸಿದ ನಿನ್ನ ಸೇವಕರ ಮುಖಗಳನ್ನು ನಾಚಿಕೆ ಪಡಿಸಿದ್ದೀ. ಪ್ರಧಾನರಾದವರೂ ಸೇವಕರಾದವರೂ ನಿನಗೆ ಏನೂ ಇಲ್ಲವೆಂದು ಈಹೊತ್ತು ತಿಳಿಯ ಮಾಡಿದಿ. ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋ ಮನು ಬದುಕಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ನನಗೆ ತಿಳಿಯುತ್ತದೆ.
- 7ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
- 8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
- 9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
- 10ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
Cross references
- 2 Samuel 18:24 2 ಸಮುವೇಲನು 18:24ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
- 2 Samuel 18:4 2 ಸಮುವೇಲನು 18:4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- 2 Samuel 15:2 2 ಸಮುವೇಲನು 15:2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
- 2 Kings 14:12 2 ಅರಸುಗಳು 14:12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- 2 Samuel 18:6–8 2 ಸಮುವೇಲನು 18:6–8ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು. ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು; ಇಪ್ಪತ್ತು ಸಾವಿರ ಜನರು ಬಿದ್ದರು. ಅಲ್ಲಿನ ಯುದ್ಧವು ದೇಶವೆ ಲ್ಲಾದರ ಮೇಲೆ ವಿಸ್ತರಿಸಲ್ಪಟ್ಟಿತು. ಆ ಹೊತ್ತು ಜನರಲ್ಲಿ ಕತ್ತಿಗಿಂತ ಅಡವಿಯು ಹೆಚ್ಚಾದವರನ್ನು ನುಂಗಿಬಿಟ್ಟಿತು.
- 2 Samuel 19:3 2 ಸಮುವೇಲನು 19:3ಆದ ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಕಳ್ಳತನವಾಗಿ ಬರುವ ಹಾಗೆ ಆ ದಿನದಲ್ಲಿ ಕಳ್ಳತನವಾಗಿ ಪಟ್ಟಣದೊಳಗೆ ಬಂದರು.
- 1 Kings 22:36 1 ಅರಸುಗಳು 22:36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
- 2 Samuel 18:17 2 ಸಮುವೇಲನು 18:17ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
Original words (Hebrew)
- king · H4428מֶלֶךְ melek
- arose · H6965קוּם qûwm
- sat · H3427יָשַׁב yâshab
- gate · H8179שַׁעַר shaʻar
- told · H5046נָגַד nâgad
- people · H5971עַם ʻam
- saying · H559אָמַר ʼâmar
- king · H4428מֶלֶךְ melek
- sit · H3427יָשַׁב yâshab
- gate · H8179שַׁעַר shaʻar
- people · H5971עַם ʻam
- came · H935בּוֹא bôwʼ
- before · H6440פָּנִים pânîym
- king · H4428מֶלֶךְ melek
- Israel · H3478יִשְׂרָאֵל Yisrâʼêl
- fled · H5127נוּס nûwç
- man · H376אִישׁ ʼîysh
- tent · H168אֹהֶל ʼôhel