Skip to content
ThuthiThuthiThuthi
2 Samuel · chapter 19 · verse 9

2 Samuel 19:9 in Kannada

ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.

Aadare israayelina ellaa kulagalalliruva ellaa janaru tammolage vyaajyavaadi--namma shatru gala kaiyinda nammannu vimochane maadidavanu arasane; philishtiyara kaiyinda nammannu tappisi davanoo avane.

2 Samuel 19:9 in English

King James Version (KJV)
And all the people were at strife throughout all the tribes of Israel, saying, The king saved us out of the hand of our enemies, and he delivered us out of the hand of the Philistines; and now he is fled out of the land for Absalom.
World English Bible (WEB)
All the people were at strife throughout all the tribes of Israel, saying, “The king delivered us out of the hand of our enemies, and he saved us out of the hand of the Philistines; and now he has fled out of the land from Absalom.
American Standard Version (ASV)
And all the people were at strife throughout all the tribes of Israel, saying, The king delivered us out of the hand of our enemies, and he saved us out of the hand of the Philistines; and now he is fled out of the land from Absalom.
Bible in Basic English (BBE)
And through all the tribes of Israel the people were having arguments, saying, The king made us safe from the hands of those who were against us and made us free from the hands of the Philistines; and now he has gone in flight from the land, because of Absalom.
Darby Translation (DBY)
And all the people were at strife throughout the tribes of Israel, saying, The king delivered us out of the hand of our enemies, and he saved us out of the hand of the Philistines; and now he is fled out of the land because of Absalom.
Webster's Bible (WBS)
And all the people were at strife throughout all the tribes of Israel, saying, The king saved us from the hand of our enemies, and he delivered us from the hand of the Philistines; and now he hath fled out of the land for Absalom.
Young's Literal Translation (YLT)
And it cometh to pass, all the people are contending through all the tribes of Israel, saying, 'The king delivered us out of the hand of our enemies, yea, he himself delivered us out of the hand of the Philistines, and now he hath fled out of the land because of Absalom,

Read in context

  1. 7ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
  2. 8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
  3. 9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
  4. 10ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
  5. 11ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
Read all of 2 Samuel 19

Cross references

Original words (Hebrew)

2 Samuel 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.