2 Samuel · chapter 2 · verse 1
2 Samuel 2:1 in Kannada
ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
Idaada mele daaveedanu kartanannu -- yehoodada pattanagalalli yaavadakkaadaroo hogalo endu kelidanu. Kartanu avanige--hogu andanu. Daavee danu--naanu ellige hogali endu kelidakke aatanu -- hebronige andanu.
2 Samuel 2:1 in English
- King James Version (KJV)
- And it came to pass after this, that David enquired of the LORD, saying, Shall I go up into any of the cities of Judah? And the LORD said unto him, Go up. And David said, Whither shall I go up? And he said, Unto Hebron.
- World English Bible (WEB)
- After this, David inquired of the LORD, saying, “Shall I go up into any of the cities of Judah?” The LORD said to him, “Go up.” David said, “Where shall I go up?” He said, “To Hebron.”
- American Standard Version (ASV)
- And it came to pass after this, that David inquired of Jehovah, saying, Shall I go up into any of the cities of Judah? And Jehovah said unto him, Go up. And David said, Whither shall I go up? And he said, Unto Hebron.
- Bible in Basic English (BBE)
- Now after this, David, questioning the Lord, said, Am I to go up into any of the towns of Judah? And the Lord said to him, Go up. And David said, Where am I to go? And he said, To Hebron.
- Darby Translation (DBY)
- And it came to pass after this that David inquired of Jehovah, saying, Shall I go up into one of the cities of Judah? And Jehovah said to him, Go up. And David said, Whither shall I go up? And he said, Unto Hebron.
- Webster's Bible (WBS)
- And it came to pass after this, that David inquired of the LORD, saying, Shall I go up into any of the cities of Judah? And the LORD said to him, Go up. And David said, Whither shall I go up? And he said, To Hebron.
- Young's Literal Translation (YLT)
- And it cometh to pass afterwards, that David asketh at Jehovah, saying, 'Do I go up into one of the cities of Judah?' and Jehovah saith unto him, 'Go up.' And David saith, 'Whither do I go up?' and He saith, 'To Hebron.'
Read in context
- 1ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
- 2ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
- 3ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
Cross references
- 1 Samuel 30:31 1 ಸಮುವೇಲನು 30:31ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- 1 Samuel 23:4 1 ಸಮುವೇಲನು 23:4ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
- 1 Samuel 23:2 1 ಸಮುವೇಲನು 23:2ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 1 Samuel 23:9–12 1 ಸಮುವೇಲನು 23:9–12ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು. ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು. ಕೆಯಾಲಾ ಪಟ್ಟಣದವರು ನನ್ನನ್ನು ನನ್ನ ಜನರನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ ಎಂದು ದಾವೀದನು ಕೇಳಿದಾಗ ಕರ್ತನು--ಅವರು ಒಪ್ಪಿಸಿ ಕೊಡುವರು ಅಂದನು.
- 2 Samuel 2:11 2 ಸಮುವೇಲನು 2:11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
- 1 Kings 2:11 1 ಅರಸುಗಳು 2:11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 2 Samuel 15:7 2 ಸಮುವೇಲನು 15:7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
- 2 Samuel 5:23 2 ಸಮುವೇಲನು 5:23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
Original words (Hebrew)
- this · H310אַחַר ʼachar
- David · H1732דָּוִד Dâvid
- enquired · H7592שָׁאַל shâʼal
- saying · H559אָמַר ʼâmar
- up · H5927עָלָה ʻâlâh
- any · H259אֶחָד ʼechâd
- cities · H5892עִיר ʻîyr
- Judah · H3063יְהוּדָה Yᵉhûwdâh
- said · H559אָמַר ʼâmar
- up · H5927עָלָה ʻâlâh
- David · H1732דָּוִד Dâvid
- said · H559אָמַר ʼâmar
- up · H5927עָלָה ʻâlâh
- said · H559אָמַר ʼâmar
- Hebron · H2275חֶבְרוֹן Chebrôwn