Skip to content
ThuthiThuthiThuthi
2 Samuel · chapter 2 · verse 11

2 Samuel 2:11 in Kannada

ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.

Daaveedanu hebroninalli yehoodana maneyavara mele arasanaagidda divasagalu elu varusha aaru tingalu.

2 Samuel 2:11 in English

King James Version (KJV)
And the time that David was king in Hebron over the house of Judah was seven years and six months.
World English Bible (WEB)
The time that David was king in Hebron over the house of Judah was seven years and six months.
American Standard Version (ASV)
And the time that David was king in Hebron over the house of Judah was seven years and six months.
Bible in Basic English (BBE)
And the time when David was king in Hebron over the people of Judah was seven years and six months.
Darby Translation (DBY)
And the time that David was king in Hebron over the house of Judah was seven years and six months.
Webster's Bible (WBS)
And the time that David was king in Hebron, over the house of Judah, was seven years and six months.
Young's Literal Translation (YLT)
And the number of the days that David hath been king in Hebron, over the house of Judah, is seven years and six months.

Read in context

  1. 9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
  2. 10ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
  3. 11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
  4. 12ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
  5. 13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
Read all of 2 Samuel 2

Cross references

Original words (Hebrew)

2 Samuel 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.