2 Samuel · chapter 2 · verse 12
2 Samuel 2:12 in Kannada
ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
Nerana maganaagiruva abneranoo saulana maganaada eeshboshetana sevakaroo mahanayimi ninda horatu gibyonige bandaru.
2 Samuel 2:12 in English
- King James Version (KJV)
- And Abner the son of Ner, and the servants of Ish-bosheth the son of Saul, went out from Mahanaim to Gibeon.
- World English Bible (WEB)
- Abner the son of Ner, and the servants of Ishbosheth the son of Saul, went out from Mahanaim to Gibeon.
- American Standard Version (ASV)
- And Abner the son of Ner, and the servants of Ish-bosheth the son of Saul, went out from Mahanaim to Gibeon.
- Bible in Basic English (BBE)
- And Abner, the son of Ner, with the servants of Saul's son Ish-bosheth, went out from Mahanaim to Gibeon.
- Darby Translation (DBY)
- And Abner the son of Ner, and the servants of Ishbosheth the son of Saul, went out from Mahanaim to Gibeon.
- Webster's Bible (WBS)
- And Abner the son of Ner, and the servants of Ish-bosheth the son of Saul, went out from Mahanaim to Gibeon.
- Young's Literal Translation (YLT)
- And Abner son of Ner goeth out, and servants of Ish-Bosheth son of Saul, from Mahanaim to Gibeon.
Read in context
- 10ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
- 11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
- 12ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
- 13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
- 14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
Cross references
- Joshua 10:4 ಯೆಹೋಶುವ 10:4ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
- Joshua 9:3 ಯೆಹೋಶುವ 9:3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- Joshua 18:25 ಯೆಹೋಶುವ 18:25ಗಿಬ್ಯೋನ್, ರಾಮಾ; ಬೇರೋತ್,
- Joshua 10:2 ಯೆಹೋಶುವ 10:2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- Joshua 10:12 ಯೆಹೋಶುವ 10:12ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.