2 Samuel · chapter 2 · verse 14
2 Samuel 2:14 in Kannada
ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
Aaga abneranu yovaabanige--yauvanastharu eddu namma munde aadali andanu. Adakke yovaabanu--avaru elali andanu.
2 Samuel 2:14 in English
- King James Version (KJV)
- And Abner said to Joab, Let the young men now arise, and play before us. And Joab said, Let them arise.
- World English Bible (WEB)
- Abner said to Joab, “Please let the young men arise and compete before us!” Joab said, “Let them arise!”
- American Standard Version (ASV)
- And Abner said to Joab, Let the young men, I pray thee, arise and play before us. And Joab said, Let them arise.
- Bible in Basic English (BBE)
- And Abner said to Joab, Let the young men give a test of their strength before us. And Joab said, Let them do so.
- Darby Translation (DBY)
- And Abner said to Joab, Let the young men now arise and make sport before us. And Joab said, Let them arise.
- Webster's Bible (WBS)
- And Abner said to Joab, Let the young men now arise, and play before us. And Joab said, Let them arise.
- Young's Literal Translation (YLT)
- And Abner saith unto Joab, 'Let the youths rise, I pray thee, and they play before us;' and Joab saith, 'Let them rise.'
Read in context
- 12ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
- 13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
- 14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
- 15ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
- 16ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
Cross references
- 2 Samuel 2:17 2 ಸಮುವೇಲನು 2:17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- 2 Samuel 2:26–27 2 ಸಮುವೇಲನು 2:26–27ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು. ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 26:18–19 ಜ್ಞಾನೋಕ್ತಿಗಳು 26:18–19ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು-- ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
- Proverbs 10:23 ಜ್ಞಾನೋಕ್ತಿಗಳು 10:23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.