Skip to content
ThuthiThuthiThuthi
2 Samuel · chapter 2 · verse 15

2 Samuel 2:15 in Kannada

ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.

Haage ye saulana maganaada eeshboshetana kadeyava raada benyaaviాnyaralli hanneradu mandiyoo daaveedana sevakaralli hanneradu mandiyoo eddu horatu obbara taleyannu obbaru hididu obbara pakkeyalli obbaru kattiyannu tividu ellaroo sattuhodaru.

2 Samuel 2:15 in English

King James Version (KJV)
Then there arose and went over by number twelve of Benjamin, which [pertained] to Ish-bosheth the son of Saul, and twelve of the servants of David.
World English Bible (WEB)
Then they arose and went over by number: twelve for Benjamin and for Ishbosheth the son of Saul, and twelve of David’s servants.
American Standard Version (ASV)
Then they arose and went over by number: twelve for Benjamin, and for Ish-bosheth the son of Saul, and twelve of the servants of David.
Bible in Basic English (BBE)
So they got up and went over by number: twelve for Benjamin and Ish-bosheth and twelve of the servants of David.
Darby Translation (DBY)
And they arose and went over by number, twelve for Benjamin, and for Ishbosheth the son of Saul, and twelve of the servants of David.
Webster's Bible (WBS)
Then there arose, and went over by number twelve of Benjamin, who [pertained] to Ish-bosheth the son of Saul, and twelve of the servants of David.
Young's Literal Translation (YLT)
And they rise and pass over, in number twelve of Benjamin, even of Ish-Bosheth son of Saul, and twelve of the servants of David.

Read in context

  1. 13ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
  2. 14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
  3. 15ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
  4. 16ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್‌ ಎಂಬ ಹೆಸರಾ ಯಿತು.
  5. 17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
Read all of 2 Samuel 2

Original words (Hebrew)

2 Samuel 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.