2 Samuel · chapter 2 · verse 17
2 Samuel 2:17 in Kannada
ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
Idallade aa dinadalli aghoravaada yuddhavaayitu. Abneranoo israayel jana roo daaveedana sevakarinda hodeyalpattaru.
2 Samuel 2:17 in English
- King James Version (KJV)
- And there was a very sore battle that day; and Abner was beaten, and the men of Israel, before the servants of David.
- World English Bible (WEB)
- The battle was very severe that day; and Abner was beaten, and the men of Israel, before David’s servants.
- American Standard Version (ASV)
- And the battle was very sore that day; and Abner was beaten, and the men of Israel, before the servants of David.
- Bible in Basic English (BBE)
- And there was hard fighting that day; and Abner and the men of Israel gave way before the servants of David.
- Darby Translation (DBY)
- And the battle that day was very severe; and Abner and the men of Israel were routed before the servants of David.
- Webster's Bible (WBS)
- And there was a very severe battle that day; and Abner was defeated, and the men of Israel, before the servants of David.
- Young's Literal Translation (YLT)
- and the battle is very hard on that day, and Abner is smitten, and the men of Israel, before the servants of David.
Read in context
- 15ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
- 16ಆದದರಿಂದ ಗಿಬ್ಯೋನಿ ನಲ್ಲಿರುವ ಆ ಸ್ಥಳಕ್ಕೆ ಹೆಲ್ಕಚ್ಚೂರಿಮ್ ಎಂಬ ಹೆಸರಾ ಯಿತು.
- 17ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
- 18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
- 19ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.