Skip to content
ThuthiThuthiThuthi
2 Samuel · chapter 2 · verse 20

2 Samuel 2:20 in Kannada

ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.

Aadadarinda abneranu hindakke tirugi nodineenu asaahelanallave andanu.

2 Samuel 2:20 in English

King James Version (KJV)
Then Abner looked behind him, and said, [Art] thou Asahel? And he answered, I [am].
World English Bible (WEB)
Then Abner looked behind him and said, “Is that you, Asahel?” He answered, “It is.”
American Standard Version (ASV)
Then Abner looked behind him, and said, Is it thou, Asahel? And he answered, It is I.
Bible in Basic English (BBE)
Then Abner, looking back, said, Is it you, Asahel? And he said, It is I.
Darby Translation (DBY)
Then Abner looked behind him, and said, Art thou Asahel? And he said, I am.
Webster's Bible (WBS)
Then Abner looked behind him, and said, [Art] thou Asahel? And he answered, I [am] .
Young's Literal Translation (YLT)
And Abner looketh behind him, and saith, 'Art thou he — Asahel?' and he saith, 'I [am].'

Read in context

  1. 18ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
  2. 19ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.
  3. 20ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.
  4. 21ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
  5. 22ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
Read all of 2 Samuel 2

Original words (Hebrew)

2 Samuel 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.