Skip to content
ThuthiThuthiThuthi
2 Samuel · chapter 2 · verse 21

2 Samuel 2:21 in Kannada

ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.

Adakkavanunaane andanu. Aaga abneranu avanige--neenu balagadegaadaroo edagadegaadaroo tirugi yauva nastharalli obbanannu hididu avana aayudhagalannu takko andanu. Aadare asaahelanu avana hindininda tirugalollade iddanu.

2 Samuel 2:21 in English

King James Version (KJV)
And Abner said to him, Turn thee aside to thy right hand or to thy left, and lay thee hold on one of the young men, and take thee his armour. But Asahel would not turn aside from following of him.
World English Bible (WEB)
Abner said to him, “Turn away to your right hand or to your left, and grab one of the young men, and take his armor.” But Asahel would not turn away from following him.
American Standard Version (ASV)
And Abner said to him, Turn thee aside to thy right hand or to thy left, and lay thee hold on one of the young men, and take thee his armor. But Asahel would not turn aside from following him.
Bible in Basic English (BBE)
And Abner said, Then go to the right or to the left and put your hands on one of the fighting-men and take his arms. But Asahel would not be turned away from going after Abner.
Darby Translation (DBY)
And Abner said to him, Turn thee aside, to thy right hand or to thy left, and lay hold of one of the young men, and take for thyself his armour. But Asahel would not turn aside from following him.
Webster's Bible (WBS)
And Abner said to him, Turn thee aside to thy right hand or to thy left, and lay hold on one of the young men, and take to thee his armor. But Asahel would not turn aside from following him.
Young's Literal Translation (YLT)
And Abner saith to him, 'Turn thee aside to thy right hand or to thy left, and seize for thee one of the youths, and take to thee his armour;' and Asahel hath not been willing to turn aside from after him.

Read in context

  1. 19ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು.
  2. 20ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.
  3. 21ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
  4. 22ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
  5. 23ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
Read all of 2 Samuel 2

Cross references

Original words (Hebrew)

2 Samuel 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.