Skip to content
ThuthiThuthiThuthi
2 Samuel · chapter 2 · verse 22

2 Samuel 2:22 in Kannada

ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.

Abneranu asaahelanige--neenu nannannu himbaalisuvadannu bittu tirugi hogu; naanu ninnannu nelakke hodedu biduvadu yaake? Naanu ninna saho daranaada yovaabanige mukhatorisuvadu hege andanu.

2 Samuel 2:22 in English

King James Version (KJV)
And Abner said again to Asahel, Turn thee aside from following me: wherefore should I smite thee to the ground? how then should I hold up my face to Joab thy brother?
World English Bible (WEB)
Abner said again to Asahel, “Turn away from following me. Why should I strike you to the ground? How then could I look Joab your brother in the face?”
American Standard Version (ASV)
And Abner said again to Asahel, Turn thee aside from following me: wherefore should I smite thee to the ground? how then should I hold up my face to Joab thy brother?
Bible in Basic English (BBE)
Then again Abner said to Asahel, Go to one side, do not keep on coming after me: why will you make me put an end to you? for then I will be shamed before your brother Joab.
Darby Translation (DBY)
And Abner said again to Asahel, Turn thee aside from following me: why should I smite thee to the ground? how then should I hold up my face to Joab thy brother?
Webster's Bible (WBS)
And Abner said again to Asahel, Turn thee aside from following me: Why should I smite thee to the ground? how then should I hold up my face to Joab thy brother?
Young's Literal Translation (YLT)
And Abner addeth again, saying unto Asahel, 'Turn thee aside from after me, why do I smite thee to the earth? and how do I lift up my face unto Joab thy brother?'

Read in context

  1. 20ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.
  2. 21ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
  3. 22ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
  4. 23ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
  5. 24ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.
Read all of 2 Samuel 2

Cross references

Original words (Hebrew)

2 Samuel 2:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.