2 Samuel · chapter 2 · verse 23
2 Samuel 2:23 in Kannada
ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
Aadare avanu hoguvadakke oppadehodadarinda abneranu tanna barjiya himbhaagada moneyinda avana pakkeya aidane elubina kelage haayuvante tividanu; adu avana hindininda horage bantu. Avanu alli biddu ade sthaladalli sattanu. Aaga enaayiyatandare asaahelanu biddu satta sthalakke bandavarellaru alliye summane nintaru.
2 Samuel 2:23 in English
- King James Version (KJV)
- Howbeit he refused to turn aside: wherefore Abner with the hinder end of the spear smote him under the fifth [rib], that the spear came out behind him; and he fell down there, and died in the same place: and it came to pass, [that] as many as came to the place where Asahel fell down and died stood still.
- World English Bible (WEB)
- However, he refused to turn away. Therefore Abner with the back end of the spear struck him in the body, so that the spear came out behind him; and he fell down there and died in the same place. As many as came to the place where Asahel fell down and died stood still.
- American Standard Version (ASV)
- Howbeit he refused to turn aside: wherefore Abner with the hinder end of the spear smote him in the body, so that the spear came out behind him; and he fell down there, and died in the same place: and it came to pass, that as many as came to the place where Asahel fell down and died stood still.
- Bible in Basic English (BBE)
- But still he did not go to one side: so Abner gave him a back blow in the stomach with his spear, so that the spear came out at his back; and he went down on the earth, wounded to death: and all those who came to the place where Asahel went down dead, came to a stop.
- Darby Translation (DBY)
- But he refused to turn aside; therefore Abner with the hinder end of the spear smote him in the belly, so that the spear came out behind him; and he fell down there, and died in the same place. And it came to pass, that as many as came to the place where Asahel fell down and died stood still.
- Webster's Bible (WBS)
- But he refused to turn aside: wherefore Abner with the hinder end of the spear smote him under the fifth [rib] , that the spear came out behind him; and he fell down there, and died in the same place: and it came to pass, [that] as many as came to the place where Asahel fell down and died, stood still.
- Young's Literal Translation (YLT)
- And he refuseth to turn aside, and Abner smiteth him with the hinder part of the spear unto the fifth [rib], and the spear cometh out from behind him, and he falleth there, and dieth under it; and it cometh to pass, every one who hath come unto the place where Asahel hath fallen and dieth — they stand still.
Read in context
- 21ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
- 22ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು.
- 23ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
- 24ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.
- 25ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
Cross references
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 4:6 2 ಸಮುವೇಲನು 4:6ಗೋಧಿಯನ್ನು ತಕ್ಕೊಂಡು ಹೋಗುವವರಾಗಿ ನಡು ಮನೆಯೊಳಗೆ ಬಂದು ಅವನ ಐದನೇ ಎಲುಬಿನ ಸಂದಿನಲ್ಲಿ ತಿವಿದರು. ರೇಕಾಬನೂ ಅವನ ಸಹೋದರನಾದ ಬಾಣನೂ ತಪ್ಪಿಸಿಕೊಂಡು ಹೋದರು.
- 2 Samuel 20:10 2 ಸಮುವೇಲನು 20:10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 2 Samuel 5:6 2 ಸಮುವೇಲನು 5:6ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
- 2 Samuel 20:12–13 2 ಸಮುವೇಲನು 20:12–13ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು. ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
Original words (Hebrew)
- refused · H3985מָאֵן mâʼên
- aside · H5493סוּר çûwr
- Abner · H74אַבְנֵר ʼAbnêr
- end · H310אַחַר ʼachar
- spear · H2595חֲנִית chănîyth
- smote · H5221נָכָה nâkâh
- under · H413אֵל ʼêl
- fifth · H2570חֹמֶשׁ chômesh
- spear · H2595חֲנִית chănîyth
- out · H3318יָצָא yâtsâʼ
- behind · H310אַחַר ʼachar
- down · H5307נָפַל nâphal
- died · H4191מוּת mûwth
- place · H8478תַּחַת tachath
- came · H935בּוֹא bôwʼ
- place · H4725מָקוֹם mâqôwm
- Asahel · H6214עֲשָׂהאֵל ʻĂsâhʼêl
- down · H5307נָפַל nâphal
- died · H4191מוּת mûwth
- still · H5975עָמַד ʻâmad