Skip to content
ThuthiThuthiThuthi
2 Samuel · chapter 2 · verse 25

2 Samuel 2:25 in Kannada

ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.

Aaga abnerana hinde benyaaviాnana makkalu ottaagi bandu sainyavaagi koodikondu ondu guddada shikharadalli nintiddaru.

2 Samuel 2:25 in English

King James Version (KJV)
And the children of Benjamin gathered themselves together after Abner, and became one troop, and stood on the top of an hill.
World English Bible (WEB)
The children of Benjamin gathered themselves together after Abner and became one band, and stood on the top of a hill.
American Standard Version (ASV)
And the children of Benjamin gathered themselves together after Abner, and became one band, and stood on the top of a hill.
Bible in Basic English (BBE)
And the men of Benjamin came together after Abner in one band, and took their places on the top of a hill.
Darby Translation (DBY)
And the children of Benjamin gathered themselves together after Abner, and became one troop, and stood on the top of a hill.
Webster's Bible (WBS)
And the children of Benjamin assembled themselves after Abner, and became one troop, and stood on the top of a hill.
Young's Literal Translation (YLT)
And the sons of Benjamin gather themselves together after Abner, and become one troop, and stand on the top of a certain height,

Read in context

  1. 23ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
  2. 24ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.
  3. 25ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
  4. 26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
  5. 27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
Read all of 2 Samuel 2

Original words (Hebrew)

2 Samuel 2:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.