2 Samuel · chapter 2 · verse 27
2 Samuel 2:27 in Kannada
ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
Adakke yovaabanu--devara jeevadaane, udayadalli neenu maatanaadade hodare nishchaya vaagi janaralli prati manushyanu tanna saho darana hindininda tirugi hoguttiddanu andanu.
2 Samuel 2:27 in English
- King James Version (KJV)
- And Joab said, [As] God liveth, unless thou hadst spoken, surely then in the morning the people had gone up every one from following his brother.
- World English Bible (WEB)
- Joab said, “As God lives, if you had not spoken, surely then in the morning the people would have gone away, and not each followed his brother.”
- American Standard Version (ASV)
- And Joab said, As God liveth, if thou hadst not spoken, surely then in the morning the people had gone away, nor followed every one his brother.
- Bible in Basic English (BBE)
- And Joab said, By the living God, if you had not given the word, the people would have gone on attacking their countrymen till the morning.
- Darby Translation (DBY)
- And Joab said, [As] God liveth, unless thou hadst spoken, surely then in the morning the people had gone up every one from following his brother.
- Webster's Bible (WBS)
- And Joab said, [As] God liveth, unless thou hadst spoken, surely then in the morning the people had gone up every one from following his brother.
- Young's Literal Translation (YLT)
- And Joab saith, 'God liveth! for unless thou hadst spoken, surely then from the morning had the people gone up each from after his brother.'
Read in context
- 25ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
- 26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
- 27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
- 28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
- 29ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
Cross references
- 2 Samuel 2:14 2 ಸಮುವೇಲನು 2:14ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- 1 Samuel 25:26 1 ಸಮುವೇಲನು 25:26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Job 27:2 ಯೋಬನು 27:2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- Proverbs 25:8 ಜ್ಞಾನೋಕ್ತಿಗಳು 25:8ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
- Luke 14:31–32 ಲೂಕನು 14:31–32ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Isaiah 47:7 ಯೆಶಾಯ 47:7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.