Skip to content
ThuthiThuthiThuthi
2 Samuel · chapter 2 · verse 28

2 Samuel 2:28 in Kannada

ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.

Heege yovaabanu tutooriyannu oodi danu. Aaga janarellaroo nintaru. Israayelannu hindattalilla mattu yuddhamaadalilla.

2 Samuel 2:28 in English

King James Version (KJV)
So Joab blew a trumpet, and all the people stood still, and pursued after Israel no more, neither fought they any more.
World English Bible (WEB)
So Joab blew the trumpet; and all the people stood still and pursued Israel no more, and they fought no more.
American Standard Version (ASV)
So Joab blew the trumpet; and all the people stood still, and pursued after Israel no more, neither fought they any more.
Bible in Basic English (BBE)
So Joab had a horn sounded, and all the people came to a stop, and gave up going after Israel and fighting them.
Darby Translation (DBY)
And Joab blew the trumpet, and all the people stood still, and pursued after Israel no more, neither did they fight any more.
Webster's Bible (WBS)
So Joab blew a trumpet, and all the people stood still, and pursued Israel no more, neither fought they any more.
Young's Literal Translation (YLT)
And Joab bloweth with a trumpet, and all the people stand still, and pursue no more after Israel, nor have they added any more to fight.

Read in context

  1. 26ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
  2. 27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
  3. 28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
  4. 29ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
  5. 30ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
Read all of 2 Samuel 2

Original words (Hebrew)

2 Samuel 2:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.