2 Samuel · chapter 2 · verse 29
2 Samuel 2:29 in Kannada
ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
Abne ranoo avana janaroo aa raatriyellaa bailinalli nadedu yordanannu daati bithroninallellaa haadu mahanayimige bandaru.
2 Samuel 2:29 in English
- King James Version (KJV)
- And Abner and his men walked all that night through the plain, and passed over Jordan, and went through all Bithron, and they came to Mahanaim.
- World English Bible (WEB)
- Abner and his men went all that night through the Arabah; and they passed over the Jordan, and went through all Bithron, and came to Mahanaim.
- American Standard Version (ASV)
- And Abner and his men went all that night through the Arabah; and they passed over the Jordan, and went through all Bithron, and came to Mahanaim.
- Bible in Basic English (BBE)
- And all that night Abner and his men went through the Arabah; they went over Jordan and through all Bithron and came to Mahanaim.
- Darby Translation (DBY)
- And Abner and his men walked all that night through the plain, and passed over the Jordan, and went through all Bithron, and they came to Mahanaim.
- Webster's Bible (WBS)
- And Abner and his men walked all that night through the plain, and passed over Jordan, and went through all Bithron, and they came to Mahanaim.
- Young's Literal Translation (YLT)
- And Abner and his men have gone through the plain all that night, and pass over the Jordan, and go on [through] all Bithron, and come in to Mahanaim.
Read in context
- 27ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
- 28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
- 29ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
- 30ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
- 31ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.