2 Samuel · chapter 2 · verse 32
2 Samuel 2:32 in Kannada
ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
Avaru asaahelanannu etti kondu betleheminalliruva avana tandeya samaadhiyalli hoonittaru. Yovaabanoo avana janaroo raatriyellaa nadedu udayavaadaaga hebronige bandaru.
2 Samuel 2:32 in English
- King James Version (KJV)
- And they took up Asahel, and buried him in the sepulchre of his father, which [was in] Beth-lehem. And Joab and his men went all night, and they came to Hebron at break of day.
- World English Bible (WEB)
- They took up Asahel and buried him in the tomb of his father, which was in Bethlehem. Joab and his men went all night, and the day broke on them at Hebron.
- American Standard Version (ASV)
- And they took up Asahel, and buried him in the sepulchre of his father, which was in Beth-lehem. And Joab and his men went all night, and the day brake upon them at Hebron.
- Bible in Basic English (BBE)
- And they took Asahel's body and put it in the last resting-place of his father in Beth-lehem. And Joab and his men, travelling all night, came to Hebron at dawn.
- Darby Translation (DBY)
- And they took up Asahel, and buried him in the sepulchre of his father, which was in Bethlehem. And Joab and his men went all night, and they came to Hebron at break of day.
- Webster's Bible (WBS)
- And they took up Asahel, and buried him in the sepulcher of his father, which [was in] Beth-lehem. And Joab and his men went all night, and they came to Hebron at break of day.
- Young's Literal Translation (YLT)
- And they lift up Asahel, and bury him in the burying-place of his father, which [is] in Beth-Lehem, and they go all the night — Joab and his men — and it is light to them in Hebron.
Read in context
- 30ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
- 31ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
- 32ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
Cross references
- 1 Chronicles 2:13–16 1 ಪೂರ್ವಕಾಲವೃತ್ತಾಂತ 2:13–16ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು. ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 2 Chronicles 16:14 2 ಪೂರ್ವಕಾಲವೃತ್ತಾಂತ 16:14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- 2 Samuel 5:1 2 ಸಮುವೇಲನು 5:1ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
- 1 Samuel 17:58 1 ಸಮುವೇಲನು 17:58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
- Proverbs 22:29 ಜ್ಞಾನೋಕ್ತಿಗಳು 22:29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- 2 Chronicles 21:1 2 ಪೂರ್ವಕಾಲವೃತ್ತಾಂತ 21:1ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
Original words (Hebrew)
- up · H5375נָשָׂא nâsâʼ
- Asahel · H6214עֲשָׂהאֵל ʻĂsâhʼêl
- buried · H6912קָבַר qâbar
- sepulchre · H6913קֶבֶר qeber
- father · H1אָב ʼâb
- Beth-lehem · H1035בֵּית לֶחֶם Bêyth Lechem
- Joab · H3097יוֹאָב Yôwʼâb
- men · H582אֱנוֹשׁ ʼĕnôwsh
- went · H3212יָלַךְ yâlak
- night · H3915לַיִל layil
- Hebron · H2275חֶבְרוֹן Chebrôwn
- day · H215אוֹר ʼôwr