2 Samuel · chapter 2 · verse 4
2 Samuel 2:4 in Kannada
ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
Aaga yehooda janaru bandu alli daaveedanannu yehoodana maneyavara mele arasanannaagi abhishekisidaru.
2 Samuel 2:4 in English
- King James Version (KJV)
- And the men of Judah came, and there they anointed David king over the house of Judah. And they told David, saying, [That] the men of Jabesh-gilead [were they] that buried Saul.
- World English Bible (WEB)
- The men of Judah came, and there they anointed David king over the house of Judah. They told David, “The men of Jabesh Gilead were those who buried Saul.”
- American Standard Version (ASV)
- And the men of Judah came, and there they anointed David king over the house of Judah. And they told David, saying, The men of Jabesh-gilead were they that buried Saul.
- Bible in Basic English (BBE)
- And the men of Judah came there, and with the holy oil made David king over the people of Judah. And word came to David that it was the men of Jabesh-gilead who put Saul's body in its last resting-place.
- Darby Translation (DBY)
- And the men of Judah came, and there they anointed David king over the house of Judah. And they told David, saying, It is the men of Jabesh-Gilead that have buried Saul.
- Webster's Bible (WBS)
- And the men of Judah came, and there they anointed David king over the house of Judah. And they told David, saying, [That] the men of Jabesh-gilead [were they] that buried Saul.
- Young's Literal Translation (YLT)
- And the men of Judah come, and anoint there David for king over the house of Judah; and they declare to David, saying, 'The men of Jabesh-Gilead [are] they who buried Saul.'
Read in context
- 2ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.
- 3ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
- 4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
- 5ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- 6ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
Cross references
- 2 Samuel 5:5 2 ಸಮುವೇಲನು 5:5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- 1 Samuel 31:11–13 1 ಸಮುವೇಲನು 31:11–13ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು. ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
- 2 Samuel 5:3 2 ಸಮುವೇಲನು 5:3ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
- 1 Chronicles 11:3 1 ಪೂರ್ವಕಾಲವೃತ್ತಾಂತ 11:3ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 2:7 2 ಸಮುವೇಲನು 2:7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
- 2 Samuel 19:42 2 ಸಮುವೇಲನು 19:42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
- 2 Samuel 19:11 2 ಸಮುವೇಲನು 19:11ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
- Genesis 49:8–10 ಆದಿಕಾಂಡ 49:8–10ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- 2 Samuel 2:11 2 ಸಮುವೇಲನು 2:11ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು.
- 2 Samuel 5:17 2 ಸಮುವೇಲನು 5:17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
Original words (Hebrew)
- men · H582אֱנוֹשׁ ʼĕnôwsh
- Judah · H3063יְהוּדָה Yᵉhûwdâh
- came · H935בּוֹא bôwʼ
- anointed · H4886מָשַׁח mâshach
- David · H1732דָּוִד Dâvid
- king · H4428מֶלֶךְ melek
- house · H1004בַּיִת bayith
- Judah · H3063יְהוּדָה Yᵉhûwdâh
- told · H5046נָגַד nâgad
- David · H1732דָּוִד Dâvid
- saying · H559אָמַר ʼâmar
- men · H582אֱנוֹשׁ ʼĕnôwsh
- Jabesh-gilead · H3003יָבֵשׁ Yâbêsh
- buried · H6912קָבַר qâbar
- Saul · H7586שָׁאוּל Shâʼûwl