Skip to content
ThuthiThuthiThuthi
2 Samuel · chapter 2 · verse 6

2 Samuel 2:6 in Kannada

ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

Eega kartanu nimage dayeyannoo satyavannoo torisali. Neevu ee kaaryavannu maadiddarinda naanu nimage pratyupakaara maaduvenu.

2 Samuel 2:6 in English

King James Version (KJV)
And now the LORD shew kindness and truth unto you: and I also will requite you this kindness, because ye have done this thing.
World English Bible (WEB)
Now may the LORD show loving kindness and truth to you. I also will reward you for this kindness, because you have done this thing.
American Standard Version (ASV)
And now Jehovah show lovingkindness and truth unto you: and I also will requite you this kindness, because ye have done this thing.
Bible in Basic English (BBE)
May the Lord be good and true to you: and I myself will see that your kind act is rewarded, because you have done this thing.
Darby Translation (DBY)
And now Jehovah shew kindness and faithfulness to you; and I also will requite you this good, because ye have done this thing.
Webster's Bible (WBS)
And now the LORD show kindness and truth to you: and I also will requite you this kindness, because ye have done this thing.
Young's Literal Translation (YLT)
'And, now, Jehovah doth with you kindness and truth, and also, I do with you this good because ye have done this thing;

Read in context

  1. 4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
  2. 5ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
  3. 6ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
  4. 7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
  5. 8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
Read all of 2 Samuel 2

Cross references

Original words (Hebrew)

2 Samuel 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.