Skip to content
ThuthiThuthiThuthi
2 Samuel · chapter 2 · verse 7

2 Samuel 2:7 in Kannada

ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

Neevu paraa kramashaaligalaagiddu nimma kaigalu balavaagirali; nimma yajamaananaada saulanu sattuhodanu; yehoodana maneyavaru nannannu tamma mele arasanannaagi abhishekamaadidaru andanu.

2 Samuel 2:7 in English

King James Version (KJV)
Therefore now let your hands be strengthened, and be ye valiant: for your master Saul is dead, and also the house of Judah have anointed me king over them.
World English Bible (WEB)
Now therefore let your hands be strong, and be valiant; for Saul your lord is dead, and also the house of Judah have anointed me king over them.”
American Standard Version (ASV)
Now therefore let your hands be strong, and be ye valiant; for Saul your lord is dead, and also the house of Judah have anointed me king over them.
Bible in Basic English (BBE)
Then let your hands be strong, and have no fear: though Saul your lord is dead, the people of Judah have made me their king.
Darby Translation (DBY)
And now let your hands be strong, and be ye valiant; for your master Saul is dead, and also the house of Judah have anointed me king over them.
Webster's Bible (WBS)
Therefore now let your hands be strengthened, and be ye valiant: for your master Saul is dead, and also the house of Judah have anointed me king over them.
Young's Literal Translation (YLT)
and now, are your hands strong, and be ye for sons of valour, for your lord Saul. [is] dead, and also — me have the house of Judah anointed for king over them.'

Read in context

  1. 5ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
  2. 6ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
  3. 7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
  4. 8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
  5. 9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
Read all of 2 Samuel 2

Cross references

Original words (Hebrew)

2 Samuel 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.