Skip to content
ThuthiThuthiThuthi
2 Samuel · chapter 2 · verse 8

2 Samuel 2:8 in Kannada

ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ

Aadare saulana sainyaadhipatiyaada nerana maga naagiruva abneranu saulana maganaada eeshbo shetanannu mahanayimige karakondu hogi

2 Samuel 2:8 in English

King James Version (KJV)
But Abner the son of Ner, captain of Saul’s host, took Ish-bosheth the son of Saul, and brought him over to Mahanaim;
World English Bible (WEB)
Now Abner the son of Ner, captain of Saul’s army, had taken Ishbosheth the son of Saul and brought him over to Mahanaim.
American Standard Version (ASV)
Now Abner the son of Ner, captain of Saul’s host, had taken Ish-bosheth the son of Saul, and brought him over to Mahanaim;
Bible in Basic English (BBE)
Now Abner, the son of Ner, captain of Saul's army, had taken Saul's son Ish-bosheth over to Mahanaim,
Darby Translation (DBY)
And Abner the son of Ner, captain of Saul's host, took Ishbosheth the son of Saul, and brought him over to Mahanaim;
Webster's Bible (WBS)
But Abner the son of Ner, captain of Saul's host, took Ish-bosheth the son of Saul, and brought him over to Mahanaim;
Young's Literal Translation (YLT)
And Abner, son of Ner, head of the host which Saul hath, hath taken Ish-Bosheth, son of Saul, and causeth him to pass over to Mahanaim,

Read in context

  1. 6ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
  2. 7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
  3. 8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
  4. 9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
  5. 10ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
Read all of 2 Samuel 2

Cross references

Original words (Hebrew)

2 Samuel 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.