2 Samuel · chapter 20 · verse 10
2 Samuel 20:10 in Kannada
ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
Eradane saari hodeyalilla, avanu sattanu. Yovaabanoo avana sahodaranaada abeeshaiyoo bikreeya maganaada shebanannu hindattidaru.
2 Samuel 20:10 in English
- King James Version (KJV)
- But Amasa took no heed to the sword that [was] in Joab’s hand: so he smote him therewith in the fifth [rib], and shed out his bowels to the ground, and struck him not again; and he died. So Joab and Abishai his brother pursued after Sheba the son of Bichri.
- World English Bible (WEB)
- But Amasa took no heed to the sword that was in Joab’s hand. So he struck him with it in the body and shed out his bowels to the ground, and didn’t strike him again; and he died. Joab and Abishai his brother pursued Sheba the son of Bichri.
- American Standard Version (ASV)
- But Amasa took no heed to the sword that was in Joab’s hand: so he smote him therewith in the body, and shed out his bowels to the ground, and struck him not again; and he died. And Joab and Abishai his brother pursued after Sheba the son of Bichri.
- Bible in Basic English (BBE)
- But Amasa did not see danger from the sword which was now in Joab's left hand, and Joab put it through his stomach so that his inside came out on to the earth, and he did not give him another blow. So Joab and his brother Abishai went on after Sheba, the son of Bichri.
- Darby Translation (DBY)
- And Amasa had taken no notice of the sword that was in Joab's hand: so he smote him with it in the belly and shed out his bowels to the ground, and struck him not again; and he died. And Joab and Abishai his brother pursued after Sheba the son of Bichri.
- Webster's Bible (WBS)
- But Amasa took no heed to the sword that [was] in Joab's hand: so he smote him in the fifth [rib] , and shed out his bowels to the ground, and struck him not again; and he died. So Joab and Abishai his brother pursued after Sheba the son of Bichri.
- Young's Literal Translation (YLT)
- and Amasa hath not been watchful of the sword that [is] in the hand of Joab, and he smiteth him with it unto the fifth [rib], and sheddeth out his bowels to the earth, and he hath not repeated [it] to him, and he dieth; and Joab and Abishai his brother have pursued after Sheba son of Bichri.
Read in context
- 8ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.
- 9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- 10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 11ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
- 12ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
Cross references
- 2 Samuel 2:23 2 ಸಮುವೇಲನು 2:23ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Judges 3:21 ನ್ಯಾಯಸ್ಥಾಪಕರು 3:21ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
- 1 Chronicles 12:2 1 ಪೂರ್ವಕಾಲವೃತ್ತಾಂತ 12:2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.
- 1 Samuel 26:8 1 ಸಮುವೇಲನು 26:8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- 1 Kings 2:5–6 1 ಅರಸುಗಳು 2:5–6ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು. ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
- 1 Kings 2:31–34 1 ಅರಸುಗಳು 2:31–34ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 2 Samuel 20:9 2 ಸಮುವೇಲನು 20:9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- Acts 1:18–19 ಅಪೊಸ್ತಲರ ಕೃತ್ಯಗಳು 1:18–19ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- Genesis 4:8 ಆದಿಕಾಂಡ 4:8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
Original words (Hebrew)
- Amasa · H6021עֲמָשָׂא ʻĂmâsâʼ
- heed · H8104שָׁמַר shâmar
- sword · H2719חֶרֶב chereb
- Joab’s · H3097יוֹאָב Yôwʼâb
- hand · H3027יָד yâd
- smote · H5221נָכָה nâkâh
- fifth · H2570חֹמֶשׁ chômesh
- out · H8210שָׁפַךְ shâphak
- bowels · H4578מֵעֶה mêʻeh
- ground · H776אֶרֶץ ʼerets
- again · H8138שָׁנָה shânâh
- died · H4191מוּת mûwth
- Joab · H3097יוֹאָב Yôwʼâb
- Abishai · H52אֲבִישַׁי ʼĂbîyshay
- brother · H251אָח ʼâch
- pursued · H7291רָדַף râdaph
- after · H310אַחַר ʼachar
- Sheba · H7652שֶׁבַע shebaʻ
- son · H1121בֵּן bên
- Bichri · H1075בִּכְרִי Bikrîy