2 Samuel · chapter 20 · verse 11
2 Samuel 20:11 in Kannada
ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
Yovaabana janaralli obbanu sattavana baliyalli nintu--yaavanu yovaabana mele ishtavullavano yaavanu daaveedanige hondidavano avanu yovaabana hinde hogali andanu.
2 Samuel 20:11 in English
- King James Version (KJV)
- And one of Joab’s men stood by him, and said, He that favoureth Joab, and he that [is] for David, [let him go] after Joab.
- World English Bible (WEB)
- One of Joab’s young men stood by him, and said, “He who favors Joab, and he who is for David, let him follow Joab!”
- American Standard Version (ASV)
- And there stood by him one of Joab’s young men, and said, He that favoreth Joab, and he that is for David, let him follow Joab.
- Bible in Basic English (BBE)
- And one of Joab's young men, taking his place at Amasa's side, said, Whoever is for Joab and for David, let him go after Joab!
- Darby Translation (DBY)
- And one of Joab's young men stood by [Amasa] and said, He that favours Joab, and he that is for David, let him follow Joab.
- Webster's Bible (WBS)
- And one of Joab's men stood by him, and said, He that favoreth Joab, and he that [is] for David, [let him go] after Joab.
- Young's Literal Translation (YLT)
- And a man hath stood by him, of the young men of Joab, and saith, 'He who hath delight in Joab, and he who [is] for David — after Joab!'
Read in context
- 9ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
- 10ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 11ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
- 12ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
- 13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
Cross references
- 2 Samuel 20:13 2 ಸಮುವೇಲನು 20:13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
- 2 Samuel 20:21 2 ಸಮುವೇಲನು 20:21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
- 2 Samuel 20:6–7 2 ಸಮುವೇಲನು 20:6–7ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
- 2 Samuel 20:4 2 ಸಮುವೇಲನು 20:4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
- 2 Kings 9:32 2 ಅರಸುಗಳು 9:32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.