Skip to content
ThuthiThuthiThuthi
2 Samuel · chapter 20 · verse 13

2 Samuel 20:13 in Kannada

ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.

Avanu raaja maarga dinda eledu haakalpatta taruvaaya janarellaroo mundakke hogi bikreeya maganaada shebanannu hindatti yovaabana hinde hodaru.

2 Samuel 20:13 in English

King James Version (KJV)
When he was removed out of the highway, all the people went on after Joab, to pursue after Sheba the son of Bichri.
World English Bible (WEB)
When he was removed out of the highway, all the people went on after Joab to pursue Sheba the son of Bichri.
American Standard Version (ASV)
When he was removed out of the highway, all the people went on after Joab, to pursue after Sheba the son of Bichri.
Bible in Basic English (BBE)
When he had been taken off the road, all the people went on after Joab in search of Sheba, the son of Bichri.
Darby Translation (DBY)
When he was removed out of the highway, all the people went on after Joab, to pursue after Sheba the son of Bichri,
Webster's Bible (WBS)
When he was removed out of the highway, all the people went on after Joab, to pursue after Sheba the son of Bichri.
Young's Literal Translation (YLT)
When he hath been removed out of the highway, every man hath passed on after Joab, to pursue after Sheba son of Bichri.

Read in context

  1. 11ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
  2. 12ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
  3. 13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
  4. 14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
  5. 15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
Read all of 2 Samuel 20

Cross references

Original words (Hebrew)

2 Samuel 20:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.