2 Samuel · chapter 20 · verse 14
2 Samuel 20:14 in Kannada
ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
Avanu israayelina ellaa gotragalalli haadu aabelbetmaakaa mattigoo ellaa beriya baligoo hodanu. Aaga avaru koodikondu avana sangada hodaru.
2 Samuel 20:14 in English
- King James Version (KJV)
- And he went through all the tribes of Israel unto Abel, and to Beth-maachah, and all the Berites: and they were gathered together, and went also after him.
- World English Bible (WEB)
- He went through all the tribes of Israel to Abel, to Beth Maacah, and all the Berites. They were gathered together, and went also after him.
- American Standard Version (ASV)
- And he went through all the tribes of Israel unto Abel, and to Beth-maacah, and all the Berites: and they were gathered together, and went also after him.
- Bible in Basic English (BBE)
- And Sheba went through all the tribes of Israel, to Abel of Beth-maacah; and all the Bichrites came together and went in after him.
- Darby Translation (DBY)
- who went through all the tribes of Israel to Abel, and to Beth-Maacah, and all the Berim; and they gathered together, and went also after him.
- Webster's Bible (WBS)
- And he went through all the tribes of Israel to Abel, and to Beth-maachah, and all the Berites: and they were assembled, and went also after him.
- Young's Literal Translation (YLT)
- And he passeth over through all the tribes of Israel to Abel, and to Beth-Maachah, and to all the Berites, and they are assembled, and go in also after him,
Read in context
- 12ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
- 13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
- 14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
- 15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
- 16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
Cross references
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 2 Chronicles 16:4 2 ಪೂರ್ವಕಾಲವೃತ್ತಾಂತ 16:4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Joshua 18:25 ಯೆಹೋಶುವ 18:25ಗಿಬ್ಯೋನ್, ರಾಮಾ; ಬೇರೋತ್,
- Numbers 21:16 ಅರಣ್ಯಕಾಂಡ 21:16ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.