2 Samuel · chapter 20 · verse 15
2 Samuel 20:15 in Kannada
ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
Avaru bandu avanu idda aabelbetmaakannu muttige haaki pattanakkeduraagi kandakada guddeyavarege mannina dibbavannu haakidaru. Yovaabana sangadaliruva janarellaroo godeyannu kedavuvadakke hode daru.
2 Samuel 20:15 in English
- King James Version (KJV)
- And they came and besieged him in Abel of Beth-maachah, and they cast up a bank against the city, and it stood in the trench: and all the people that [were] with Joab battered the wall, to throw it down.
- World English Bible (WEB)
- They came and besieged him in Abel of Beth Maacah, and they cast up a mound against the city, and it stood against the rampart; and all the people who were with Joab battered the wall to throw it down.
- American Standard Version (ASV)
- And they came and besieged him in Abel of Beth-maacah, and they cast up a mound against the city, and it stood against the rampart; and all the people that were with Joab battered the wall, to throw it down.
- Bible in Basic English (BBE)
- And Joab and his men got him shut up in Abel of Beth-maacah, and put up an earthwork against the town: and all Joab's men did their best to get the wall broken down.
- Darby Translation (DBY)
- And they came and besieged him in Abel-Beth-Maacah, and they cast up a bank against the city, and it was raised in the trench; and all the people that were with Joab sapped the wall, to throw it down.
- Webster's Bible (WBS)
- And they came and besieged him in Abel of Beth-maachah, and they cast up a bank against the city, and it stood in the trench: and all the people that [were] with Joab battered the wall, to throw it down.
- Young's Literal Translation (YLT)
- and they go in and lay siege against him, in Abel of Beth-Maachah, and cast up a mount against the city, and it standeth in a trench, and all the people who are [are] with Joab are destroying, to cause the wall to fall.
Read in context
- 13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
- 14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
- 15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
- 16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
- 17ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.
Cross references
- 2 Kings 19:32 2 ಅರಸುಗಳು 19:32ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
- Jeremiah 32:24 ಯೆರೆಮೀಯ 32:24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
- Isaiah 37:33 ಯೆಶಾಯ 37:33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- Ezekiel 4:2 ಯೆಹೆಜ್ಕೇಲನು 4:2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Jeremiah 33:4 ಯೆರೆಮೀಯ 33:4ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- Luke 19:43 ಲೂಕನು 19:43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
Original words (Hebrew)
- came · H935בּוֹא bôwʼ
- besieged · H6696צוּר tsûwr
- Abel · H59אָבֵל ʼÂbêl
- Beth-maachah · H1038בֵּית מַעֲכָה Bêyth Maʻăkâh
- up · H8210שָׁפַךְ shâphak
- bank · H5550סֹלְלָה çôlᵉlâh
- city · H5892עִיר ʻîyr
- stood · H5975עָמַד ʻâmad
- trench · H2426חֵיל chêyl
- people · H5971עַם ʻam
- Joab · H3097יוֹאָב Yôwʼâb
- battered · H7843שָׁחַת shâchath
- wall · H2346חוֹמָה chôwmâh
- down · H5307נָפַל nâphal