Skip to content
ThuthiThuthiThuthi
2 Samuel · chapter 20 · verse 16

2 Samuel 20:16 in Kannada

ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.

Aaga jnyaanavulla obba streeyu pattanadallinda--keliri, keliri, naanu yovaabana sangada maatanaaduva haage avanu illige saviాpi salu baraheliri endu koogi bedikondalu.

2 Samuel 20:16 in English

King James Version (KJV)
Then cried a wise woman out of the city, Hear, hear; say, I pray you, unto Joab, Come near hither, that I may speak with thee.
World English Bible (WEB)
Then a wise woman cried out of the city, “Hear, hear! Please say to Joab, ‘Come near here, that I may speak with you.’”
American Standard Version (ASV)
Then cried a wise woman out of the city, Hear, hear; say, I pray you, unto Joab, Come near hither, that I may speak with thee.
Bible in Basic English (BBE)
Then a wise woman got up on the wall, and crying out from the town, said, Give ear, give ear; say now to Joab, Come near, so that I may have talk with you.
Darby Translation (DBY)
And a wise woman cried out of the city, Hear, hear: say, I pray you, unto Joab, Come near hither, that I may speak with thee.
Webster's Bible (WBS)
Then cried a wise woman out of the city, Hear, hear; say, I pray you, to Joab, Come near hither, that I may speak with thee.
Young's Literal Translation (YLT)
And a wise woman calleth out of the city, 'Hear, hear; say, I pray you, unto Joab, Come near hither, and I speak unto thee.'

Read in context

  1. 14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.
  2. 15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
  3. 16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
  4. 17ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.
  5. 18ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
Read all of 2 Samuel 20

Cross references

Original words (Hebrew)

2 Samuel 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.