2 Samuel · chapter 20 · verse 18
2 Samuel 20:18 in Kannada
ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
Aaga avalu maatanaadi--poorva dalli maatanaaduva maatu enandare, avaru aabelinalli nishchayavaagi keli haageye kaarya teerisikolluvaru.
2 Samuel 20:18 in English
- King James Version (KJV)
- Then she spake, saying, They were wont to speak in old time, saying, They shall surely ask [counsel] at Abel: and so they ended [the matter].
- World English Bible (WEB)
- Then she spoke, saying, “They used to say in old times, ‘They shall surely ask counsel at Abel,’ and so they settled a matter.
- American Standard Version (ASV)
- Then she spake, saying, They were wont to speak in old time, saying, They shall surely ask [counsel] at Abel: and so they ended [the matter].
- Bible in Basic English (BBE)
- Then she said, In the old days, there was a saying, Let them put the question in Abel and in Dan, saying, Has what was ordered by men of good faith in Israel ever come to an end?
- Darby Translation (DBY)
- And she spoke saying, They were wont to speak in old time saying, Just inquire in Abel; and so they ended.
- Webster's Bible (WBS)
- Then she spoke, saying, They were wont to speak in old time, saying, They will surely ask [counsel] at Abel: and so they ended [the matter] .
- Young's Literal Translation (YLT)
- and she speaketh, saying, 'They spake often in former times, saying, Let them diligently ask at Abel, and so they finished.
Read in context
- 16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
- 17ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.
- 18ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.
- 19ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
- 20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.