2 Samuel · chapter 20 · verse 21
2 Samuel 20:21 in Kannada
ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
Kaaryavu haagalla; bikreeya maganaada shebanemba hesarulla ephraayaam bettadavanaada obba manushyanu arasanaada daaveedanige virodhavaagi tanna kaiyannu ettiddaane. Neevu avanobbananne oppisikodiri; aaga naanu pattanavannu bittu hoguvenu andanu. Aa streeyu yovaabanige--igo, avana taleyu godeya melininda ninna balige haakalpaduvadu andalu.
2 Samuel 20:21 in English
- King James Version (KJV)
- The matter [is] not so: but a man of mount Ephraim, Sheba the son of Bichri by name, hath lifted up his hand against the king, [even] against David: deliver him only, and I will depart from the city. And the woman said unto Joab, Behold, his head shall be thrown to thee over the wall.
- World English Bible (WEB)
- The matter is not so. But a man of the hill country of Ephraim, Sheba the son of Bichri by name, has lifted up his hand against the king, even against David. Just deliver him, and I will depart from the city.” The woman said to Joab, “Behold, his head will be thrown to you over the wall.”
- American Standard Version (ASV)
- The matter is not so: but a man of the hill-country of Ephraim, Sheba the son of Bichri by name, hath lifted up his hand against the king, even against David; deliver him only, and I will depart from the city. And the woman said unto Joab, Behold, his head shall be thrown to thee over the wall.
- Bible in Basic English (BBE)
- Not so: but a man of the hill-country of Ephraim, Sheba, son of Bichri, by name, has taken up arms against the king, against David: give up this man only, and I will go away from the town. And the woman said to Joab, His head will be dropped over the wall to you.
- Darby Translation (DBY)
- The matter is not so; but a man of mount Ephraim, Sheba the son of Bichri by name, has lifted up his hand against the king, against David: give up him only, and I will depart from the city. And the woman said to Joab, Behold, his head shall be thrown to thee over the wall.
- Webster's Bible (WBS)
- The matter [is] not so: but a man of mount Ephraim, Sheba the son of Bichri by name, hath lifted up his hand against the king, [even] against David: deliver him only, and I will depart from the city. And the woman said to Joab, Behold, his head shall be thrown to thee over the wall.
- Young's Literal Translation (YLT)
- The matter [is] not so; for a man of the hill-country of Ephraim — Sheba son of Bichri his name — hath lifted up his hand against the king, against David; give ye up him by himself, and I go away from the city.' And the woman saith unto Joab, 'Lo, his head is cast unto thee over the wall.'
Read in context
- 19ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
- 20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
- 21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
- 22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
Cross references
- 2 Samuel 23:18 2 ಸಮುವೇಲನು 23:18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
- Judges 2:9 ನ್ಯಾಯಸ್ಥಾಪಕರು 2:9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
- 2 Kings 5:22 2 ಅರಸುಗಳು 5:22ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
- Judges 7:24 ನ್ಯಾಯಸ್ಥಾಪಕರು 7:24ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನ್ನೂ ಜೇಬನ ಹಿಡಿದು ಓರೇಬನ್ನು ಓರೇಬೆಂಬ ಬಂಡೆಯಲ್ಲಿಯೂ ಜೇಬನ್ನು ಜೇಬನ ದ್ರಾಕ್ಷೇ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ ಮಿದ್ಯಾನ್ಯರನ್ನು ಹಿಂದಟ್ಟಿ ಓರೇಬ ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.
- Jeremiah 50:19 ಯೆರೆಮೀಯ 50:19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- Judges 18:4–8 ನ್ಯಾಯಸ್ಥಾಪಕರು 18:4–8ಅವನು ಅವರಿಗೆವಿಾಕನು ನನಗೆ ಹೀಗೆ ಹೀಗೆ ನಡಿಸುತ್ತಾನೆ; ನನ್ನನ್ನು ಸಂಬಳಕ್ಕೆ ಇಟ್ಟು ಕೊಂಡಿದ್ದಾನೆ; ನಾನು ಅವನಿಗೆ ಯಾಜಕನಾಗಿದ್ದೇನೆ ಅಂದನು. ಆಗ ಅವರು ಅವನಿಗೆ--ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು ಅಂದರು. ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು. ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ. ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- 1 Samuel 24:6 1 ಸಮುವೇಲನು 24:6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 2 Kings 10:7 2 ಅರಸುಗಳು 10:7ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.
- 2 Samuel 17:2–3 2 ಸಮುವೇಲನು 17:2–3ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 1 Samuel 26:9 1 ಸಮುವೇಲನು 26:9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Original words (Hebrew)
- matter · H1697דָּבָר dâbâr
- man · H376אִישׁ ʼîysh
- mount · H2022הַר har
- Ephraim · H669אֶפְרַיִם ʼEphrayim
- Sheba · H7652שֶׁבַע shebaʻ
- son · H1121בֵּן bên
- Bichri · H1075בִּכְרִי Bikrîy
- name · H8034שֵׁם shêm
- up · H5375נָשָׂא nâsâʼ
- hand · H3027יָד yâd
- king · H4428מֶלֶךְ melek
- David · H1732דָּוִד Dâvid
- deliver · H5414נָתַן nâthan
- depart · H3212יָלַךְ yâlak
- city · H5892עִיר ʻîyr
- woman · H802אִשָּׁה ʼishshâh
- said · H559אָמַר ʼâmar
- Joab · H3097יוֹאָב Yôwʼâb
- head · H7218רֹאשׁ rôʼsh
- thrown · H7993שָׁלַךְ shâlak
- over · H1157בְּעַד bᵉʻad
- wall · H2346חוֹמָה chôwmâh