2 Samuel · chapter 20 · verse 22
2 Samuel 20:22 in Kannada
ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
Aa streeyu tanna jnyaanadinda ellaa janara balige hodalu. Aaga avaru bikreeya maganaada shebana taleyannu kadidu yovaabana balige haakidaru. Avanu tutooriyannu oodiddarinda avaru pattanadinda chadari prati manushyanu tanna tanna derege hodanu. Yovaabanu yeroosaleminalliruva arasana balige hintirugi bandanu.
2 Samuel 20:22 in English
- King James Version (KJV)
- Then the woman went unto all the people in her wisdom. And they cut off the head of Sheba the son of Bichri, and cast [it] out to Joab. And he blew a trumpet, and they retired from the city, every man to his tent. And Joab returned to Jerusalem unto the king.
- World English Bible (WEB)
- Then the woman went to all the people in her wisdom. They cut off the head of Sheba the son of Bichri, and threw it out to Joab. He blew the trumpet, and they were dispersed from the city, every man to his tent. Then Joab returned to Jerusalem to the king.
- American Standard Version (ASV)
- Then the woman went unto all the people in her wisdom. And they cut off the head of Sheba the son of Bichri, and threw it out to Joab. And he blew the trumpet, and they were dispersed from the city, every man to his tent. And Joab returned to Jerusalem unto the king.
- Bible in Basic English (BBE)
- Then the woman in her wisdom had talk with all the town. And they had Sheba's head cut off and sent out to Joab. And he had the horn sounded, and sent them all away from the town, every man to his tent. And Joab went back to Jerusalem to the king.
- Darby Translation (DBY)
- Then the woman went to all the people in her wisdom. And they cut off the head of Sheba the son of Bichri, and cast it to Joab. And he blew a trumpet, and they dispersed from the city, every man to his tent. And Joab returned to Jerusalem to the king.
- Webster's Bible (WBS)
- Then the woman went to all the people in her wisdom. And they cut off the head of Sheba the son of Bichri, and cast [it] out to Joab. And he blew a trumpet, and they retired from the city, every man to his tent. And Joab returned to Jerusalem to the king.
- Young's Literal Translation (YLT)
- And the woman cometh unto all the people in her wisdom, and they cut off the head of Sheba son of Bichri, and cast [it] unto Joab, and he bloweth with a trumpet, and they are scattered from the city, each to his tents, and Joab hath turned back to Jerusalem unto the king.
Read in context
- 20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
- 21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
- 22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- 23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
Cross references
- 2 Samuel 20:1 2 ಸಮುವೇಲನು 20:1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- 2 Samuel 3:28–39 2 ಸಮುವೇಲನು 3:28–39ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ. ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು. ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು. ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು. ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ-- ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು. ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು. ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು. ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು. ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು. ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
- Ecclesiastes 8:11 ಪ್ರಸಂಗಿ 8:11ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
- 2 Samuel 2:28 2 ಸಮುವೇಲನು 2:28ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
- 2 Samuel 11:6–21 2 ಸಮುವೇಲನು 11:6–21ಆಗ ದಾವೀದನು ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸೆಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯ ನನ್ನು ದಾವೀದನ ಬಳಿಗೆ ಕಳುಹಿಸಿದನು. ಊರೀ ಯನು ದಾವೀದನ ಬಳಿಗೆ ಬಂದಾಗ ದಾವೀದನು ಅವನನ್ನು--ಯೋವಾಬನೂ ಜನರೂ ಹೇಗಿದ್ದಾರೆ ಮತ್ತು ಯುದ್ಧವೂ ಹೇಗಿದೆ ಎಂದು ವಿಚಾರಿಸಿದನು. ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು. ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು. ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು. ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು. ಆಗ ದಾವೀದನು ಊರೀಯನಿಗೆ--ಈ ಹೊತ್ತು ಇಲ್ಲಿರು; ನಾಳೆ ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಊರೀಯನು ಆ ದಿನವೂ ಮಾರನೆ ದಿನವೂ ಯೆರೂಸ ಲೇಮಿನಲ್ಲಿಯೇ ಇದ್ದನು. ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು. ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
- 2 Samuel 20:16 2 ಸಮುವೇಲನು 20:16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.
- 2 Samuel 18:16 2 ಸಮುವೇಲನು 18:16ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
- Ecclesiastes 9:13–18 ಪ್ರಸಂಗಿ 9:13–18ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು. ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Original words (Hebrew)
- woman · H802אִשָּׁה ʼishshâh
- went · H935בּוֹא bôwʼ
- people · H5971עַם ʻam
- wisdom · H2451חׇכְמָה chokmâh
- off · H3772כָּרַת kârath
- head · H7218רֹאשׁ rôʼsh
- Sheba · H7652שֶׁבַע shebaʻ
- son · H1121בֵּן bên
- Bichri · H1075בִּכְרִי Bikrîy
- cast · H7993שָׁלַךְ shâlak
- Joab · H3097יוֹאָב Yôwʼâb
- blew · H8628תָּקַע tâqaʻ
- trumpet · H7782שׁוֹפָר shôwphâr
- retired · H6327פּוּץ pûwts
- city · H5892עִיר ʻîyr
- man · H376אִישׁ ʼîysh
- tent · H168אֹהֶל ʼôhel
- Joab · H3097יוֹאָב Yôwʼâb
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim
- king · H4428מֶלֶךְ melek